2 ಅರಸುಗಳು 19:5 - ಪರಿಶುದ್ದ ಬೈಬಲ್5 ರಾಜನಾದ ಹಿಜ್ಕೀಯನ ಅಧಿಕಾರಿಗಳು ಯೆಶಾಯನ ಬಳಿಗೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅರಸ ಹಿಜ್ಕೀಯನ ಸೇವಕರು ತನ್ನ ಬಳಿಗೆ ಬಂದು ವರದಿಮಾಡಿದ ಮೇಲೆ ಯೆಶಾಯನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದಾಗ ಅವನು ಅವರಿಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದು ಹೇಳಿದಾಗ, ಅಧ್ಯಾಯವನ್ನು ನೋಡಿ |