2 ಅರಸುಗಳು 2:8 - ಪರಿಶುದ್ದ ಬೈಬಲ್8 ಎಲೀಯನು ತನ್ನ ಮೇಲಂಗಿಯನ್ನು ತೆಗೆದು ಅದರಿಂದ ನೀರನ್ನು ಹೊಡೆದನು. ಆಗ ನೀರು ಎರಡು ಭಾಗವಾಗಿ ಬಲಗಡೆಯಲ್ಲಿಯೂ ಎಡಗಡೆಯಲ್ಲಿಯೂ ನಿಂತುಕೊಂಡಿತು. ನಂತರ ಎಲೀಯ ಮತ್ತು ಎಲೀಷರು ಒಣನೆಲದ ಮೇಲೆ ನದಿಯನ್ನು ದಾಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು. ಇಬ್ಬರೂ ಒಣನೆಲದ ಮೇಲೆ ನಡೆದುಕೊಂಡು ಯೊರ್ದನನ್ನು ದಾಟಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಿಚಿ, ಅದರಿಂದ ನೀರನ್ನು ಹೊಡೆದನು. ನೀರು ಇಬ್ಭಾಗವಾಯಿತು; ಅವರಿಬ್ಬರೂ ಒಣ ನೆಲದ ಮೇಲೆ ದಾಟಿಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು; ಇಬ್ಬರೂ ಒಣನೆಲದ ಮೇಲೆ ದಾಟಿ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆದರೆ ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಿಸಿಕೊಂಡು, ನೀರನ್ನು ಹೊಡೆದನು. ಆಗ ಆ ನೀರು ಈ ಕಡೆ, ಆ ಕಡೆ ವಿಭಾಗವಾದುದರಿಂದ ಅವರಿಬ್ಬರೂ ಒಣಭೂಮಿಯ ಮೇಲೆ ದಾಟಿಹೋದರು. ಅಧ್ಯಾಯವನ್ನು ನೋಡಿ |