Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 21:25 - ಪರಿಶುದ್ದ ಬೈಬಲ್‌

25 “ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಆಮೋನನು ಮಾಡಿದ ಇತರ ಕಾರ್ಯಗಳನ್ನು ಕುರಿತು ಬರೆಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಮೋನನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಮೋನನ ಉಳಿದ ಚರಿತ್ರೆ ಹಾಗು ಅವನ ಕೃತ್ಯಗಳು ಜುದೇಯ ರಾಜರ ಇತಿಹಾಸ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಮೋನನ ಉಳಿದ ಚರಿತ್ರೆಯೂ ಅವನ ಕೃತ್ಯಗಳೂ ಯೆಹೂದರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಮೋನನು ಮಾಡಿದ ಅವನ ಇತರ ಕ್ರಿಯೆಗಳು ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 21:25
6 ತಿಳಿವುಗಳ ಹೋಲಿಕೆ  

“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಮನಸ್ಸೆಯು ಮಾಡಿದ ಎಲ್ಲಾ ಕಾರ್ಯಗಳನ್ನೂ ಅವನು ಮಾಡಿದ ಪಾಪಕೃತ್ಯಗಳನ್ನೂ ಬರೆಯಲಾಗಿದೆ.


“ಯೆಹೂದದ ರಾಜರುಗಳ ಇತಿಹಾಸ” ಎಂಬ ಪುಸ್ತಕದಲ್ಲಿ ಹಿಜ್ಕೀಯನು ಮಾಡಿದ ಇತರ ಎಲ್ಲಾ ಮಹಾಕಾರ್ಯಗಳನ್ನೂ ಅವನು ನಗರಕ್ಕೆ ಕೆರೆಯಿಂದ ಕೊಳವೆಗಳ ಮೂಲಕ ನೀರಿನ ವ್ಯವಸ್ಥೆಮಾಡಿದ್ದನ್ನೂ ಬರೆಯಲಾಗಿದೆ.


ರಾಜನಾದ ಆಮೋನನ ವಿರುದ್ಧ ಒಳಸಂಚು ಮಾಡಿದ ಅವನ ಅಧಿಕಾರಿಗಳನ್ನು ಆ ದೇಶದ ಜನಸಾಮಾನ್ಯರು ಕೊಂದುಹಾಕಿದರು. ಆಮೋನನ ಮಗನಾದ ಯೋಷೀಯನನ್ನು ಜನರು ಅವನ ನಂತರ ಹೊಸ ರಾಜನನ್ನಾಗಿ ಮಾಡಿದರು.


ಆಮೋನನನ್ನು ಉಜ್ಜನವನದಲ್ಲಿ ಅವನ ಸ್ಮಶಾನದಲ್ಲಿ ಸಮಾಧಿಮಾಡಿದರು. ಆಮೋನನ ಮಗನಾದ ಯೋಷೀಯನು ಹೊಸ ರಾಜನಾದನು.


ರಾಜನಾದ ರೆಹಬ್ಬಾಮನು ಮಾಡಿದ ಎಲ್ಲಾ ಕಾರ್ಯಗಳನ್ನು “ಯೆಹೂದದ ರಾಜರುಗಳ ಚರಿತ್ರೆ” ಎಂಬ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ.


ಯೆಹೂದದ ರಾಜರುಗಳು ಎಂಬ ಇತಿಹಾಸ ಪುಸ್ತಕದಲ್ಲಿ ಯೆಹೋರಾಮನು ಮಾಡಿದ ಇತರ ಎಲ್ಲಾ ಕಾರ್ಯಗಳನ್ನು ಬರೆಯಲಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು