2 ಅರಸುಗಳು 23:18 - ಪರಿಶುದ್ದ ಬೈಬಲ್18 ಯೋಷೀಯನು, “ಆ ಸಮಾಧಿಗೆ ಏನೂ ಮಾಡಬೇಡಿ. ಅವನ ಎಲುಬುಗಳನ್ನು ತೆಗೆಯಬೇಡಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಯೋಷೀಯನು, “ಬಿಡಿರಿ, ಆ ಮನುಷ್ಯನ ಎಲುಬುಗಳನ್ನು ಯಾರೂ ಮುಟ್ಟಬಾರದು” ಎಂದು ಹೇಳಿದನು. ಆದುದರಿಂದ ಅವರು ಅವನ ಮತ್ತು ಸಮಾರ್ಯದೇಶದ ಪ್ರವಾದಿಯ ಎಲುಬುಗಳನ್ನು ಮುಟ್ಟಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಅವನು, “ಬಿಡಿ, ಆ ಪುರುಷನ ಎಲುಬುಗಳನ್ನು ಯಾರೂ ಮುಟ್ಟಬಾರದು,” ಎಂದು ಹೇಳಿದನು. ಆದುದರಿಂದ ಅವರು ಅವನ ಮತ್ತು ಸಮಾರಿಯ ನಾಡಿನ ಪ್ರವಾದಿಯ ಎಲುಬುಗಳನ್ನು ಮುಟ್ಟಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಅವನು - ಬಿಡಿರಿ, ಆ ಮನುಷ್ಯನ ಎಲುಬುಗಳನ್ನು ಯಾರೂ ಮುಟ್ಟಬಾರದು ಎಂದು ಹೇಳಿದನು. ಆದದರಿಂದ ಅವರು ಅವನ ಮತ್ತು ಸಮಾರ್ಯದೇಶದ ಪ್ರವಾದಿಯ ಎಲುಬುಗಳನ್ನು ಮುಟ್ಟಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 “ಅದನ್ನು ಬಿಟ್ಟುಬಿಡಿರಿ. ಯಾವನೂ ಅವನ ಎಲುಬುಗಳನ್ನು ಮುಟ್ಟದೆ ಇರಲಿ,” ಎಂದನು. ಹಾಗೆಯೇ ಅವನು ಅವರ ಎಲುಬುಗಳನ್ನು ಸಮಾರ್ಯದಿಂದ ಬಂದ ಪ್ರವಾದಿಯ ಎಲುಬುಗಳ ಸಂಗಡ ಬಿಟ್ಟುಬಿಟ್ಟರು. ಅಧ್ಯಾಯವನ್ನು ನೋಡಿ |