2 ಅರಸುಗಳು 23:32 - ಪರಿಶುದ್ದ ಬೈಬಲ್32 ಯೆಹೋವಾಹಾಜನು ಯೆಹೋವನು ಕೆಟ್ಟದ್ದೆಂದು ಹೇಳಿದ ಕಾರ್ಯಗಳನ್ನು ಮಾಡಿದನು. ಯೆಹೋವಾಹಾಜನು ತನ್ನ ಪೂರ್ವಿಕರೆಲ್ಲರೂ ಮಾಡಿದಂತಹ ಕಾರ್ಯಗಳನ್ನು ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಯೆಹೋವಾಹಾಜನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಇವನು ತನ್ನ ಪೂರ್ವಜರಂತೆ ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಇವನು ತನ್ನ ಪೂರ್ವಿಕರಂತೆ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಯೆಹೋವಾಹಾಜನು ತನ್ನ ಪೂರ್ವಿಕರಂತೆ ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು. ಅಧ್ಯಾಯವನ್ನು ನೋಡಿ |