2 ಅರಸುಗಳು 24:10 - ಪರಿಶುದ್ದ ಬೈಬಲ್10 ಆ ಸಮಯದಲ್ಲಿ ಬಾಬಿಲೋನ್ ರಾಜನಾದ ನೆಬೂಕದ್ನೆಚ್ಚರನ ಅಧಿಕಾರಿಗಳು ಜೆರುಸಲೇಮಿಗೆ ಮುತ್ತಿಗೆ ಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇಮ್ ಪಟ್ಟಣಕ್ಕೆ ವಿರುದ್ಧವಾಗಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅವನ ಕಾಲದಲ್ಲಿ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಸೈನ್ಯದವರು ಜೆರುಸಲೇಮಿಗೆ ದಂಡೆತ್ತಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇವನ ಕಾಲದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇವಿುಗೆ ವಿರೋಧವಾಗಿ ಬಂದು ಅದಕ್ಕೆ ಮುತ್ತಿಗೆ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆ ಕಾಲದಲ್ಲಿ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಸೈನ್ಯದವರು ಯೆರೂಸಲೇಮಿಗೆ ವಿರೋಧವಾಗಿ ಬಂದು ಆ ಪಟ್ಟಣಕ್ಕೆ ಮುತ್ತಿಗೆ ಹಾಕಿದರು. ಅಧ್ಯಾಯವನ್ನು ನೋಡಿ |
ಯೆಹೋವನು ನನಗೆ ಈ ವಸ್ತುಗಳನ್ನು ತೋರಿಸಿದನು: ಯೆಹೋವನು ಪವಿತ್ರಾಲಯದ ಎದುರುಗಡೆಯಲ್ಲಿ ಅಂಜೂರದ ಎರಡು ಬುಟ್ಟಿಗಳನ್ನು ಜೋಡಿಸಿಟ್ಟಿದ್ದು ನನಗೆ ಕಂಡುಬಂತು. (ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಯೆಕೊನ್ಯನನ್ನು ಸೆರೆಹಿಡಿದ ಮೇಲೆ ನಾನು ಈ ದರ್ಶನವನ್ನು ಕಂಡೆ. ಯೆಕೊನ್ಯನು ರಾಜನಾದ ಯೆಹೋಯಾಕೀಮನ ಮಗ. ಯೆಕೊನ್ಯನನ್ನು ಮತ್ತು ಅವನ ಪ್ರಮುಖ ಅಧಿಕಾರಿಗಳನ್ನು ಜೆರುಸಲೇಮಿನಿಂದ ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಯಿತು. ನೆಬೂಕದ್ನೆಚ್ಚರನು ಯೆಹೂದದ ಎಲ್ಲಾ ಬಡಗಿಗಳನ್ನು ಮತ್ತು ಕಮ್ಮಾರರನ್ನು ತೆಗೆದುಕೊಂಡು ಹೋಗಿದ್ದನು.)