2 ಅರಸುಗಳು 3:24 - ಪರಿಶುದ್ದ ಬೈಬಲ್24 ಮೋವಾಬಿನ ಜನರು ಇಸ್ರೇಲರ ಪಾಳೆಯಕ್ಕೆ ಬಂದರು. ಆದರೆ ಇಸ್ರೇಲರು ಹೊರಗೆ ಬಂದು ಮೋವಾಬಿನ ಸೈನ್ಯದ ಮೇಲೆ ಆಕ್ರಮಣ ಮಾಡಿದರು. ಮೋವಾಬಿನ ಜನರು ಇಸ್ರೇಲಿಯರಿಂದ ತಪ್ಪಿಸಿಕೊಂಡು ಓಡಿಹೋದರು. ಇಸ್ರೇಲರು ಮುನ್ನುಗ್ಗಿ ಮೋವಾಬಿನವರನ್ನು ಕೊಂದುಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆದರೆ ಇಸ್ರಾಯೇಲರು ಎದ್ದು ಮೋವಾಬ್ಯರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ ಅವರು ಮೋವಾಬ್ಯರನ್ನು ಸಂಹರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆದರೆ ಇಸ್ರಯೇಲರು ಎದ್ದು ಮೋವಾಬ್ಯರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ, ಅವರು ಮೋವಾಬ್ಯರನ್ನು ಸಂಹರಿಸುತ್ತಾ, ಅವರ ದೇಶದೊಳಗೆ ನುಗ್ಗಿದರು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇಸ್ರಾಯೇಲ್ಯರ ಪಾಳೆಯಕ್ಕೆ ಹೋದರು. ಆದರೆ ಇಸ್ರಾಯೇಲ್ಯರು ಎದ್ದು ಮೋವಾಬ್ಯರನ್ನು ಸೋಲಿಸಿ ಓಡಿಸಿಬಿಟ್ಟರು. ಇದಲ್ಲದೆ ಅವರು ಮೋವಾಬ್ಯರನ್ನು ಸಂಹರಿಸುತ್ತಾ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅವರು ಇಸ್ರಾಯೇಲಿನ ದಂಡಿಗೆ ಬಂದಾಗ, ಇಸ್ರಾಯೇಲರು ಎದ್ದು ಮೋವಾಬ್ಯರು ತಮ್ಮ ಮುಂದೆ ಓಡಿಹೋಗುವ ಹಾಗೆ ಅವರನ್ನು ಸೋಲಿಸಿ, ಮೋವಾಬ್ಯರನ್ನು ಅವರ ದೇಶದವರೆಗೂ ಹೊಡೆಯುತ್ತಾ ಬಂದರು. ಅಧ್ಯಾಯವನ್ನು ನೋಡಿ |