2 ಅರಸುಗಳು 4:22 - ಪರಿಶುದ್ದ ಬೈಬಲ್22 ಅವಳು ತನ್ನ ಗಂಡನನ್ನು ಕರೆದು, “ದಯವಿಟ್ಟು ಒಬ್ಬ ಸೇವಕನನ್ನೂ ಒಂದು ಹೇಸರಕತ್ತೆಯನ್ನೂ ನನಗೆ ಕಳುಹಿಸಿಕೊಡಿ. ನಾನು ದೇವಮನುಷ್ಯನನ್ನು ಕರೆತರಲು ಬೇಗ ಹೋಗಿ ಹಿಂದಿರುಗಿ ಬರುತ್ತೇನೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಗಂಡನನ್ನು ಕರೆಯಿಸಿ ಅವನಿಗೆ, “ದಯವಿಟ್ಟು, ನನಗೋಸ್ಕರ ಒಬ್ಬ ಸೇವಕನನ್ನೂ, ಒಂದು ಕತ್ತೆಯನ್ನೂ ಕಳುಹಿಸು. ನಾನು ಬೇಗನೆ ದೇವರ ಮನುಷ್ಯನ ಬಳಿಗೆ ಹೋಗಿಬರುತ್ತೇನೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ದಯವಿಟ್ಟು ನನಗಾಗಿ ಒಬ್ಬ ಸೇವಕನನ್ನೂ ಒಂದು ಕತ್ತೆಯನ್ನೂ ಕಳುಹಿಸಿ; ನಾನು ಬೇಗನೆ ಆ ದೈವಪುರುಷನ ಬಳಿಗೆ ಹೋಗಿ ಬರುತ್ತೇನೆ,” ಎಂದು ಕೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಬಾಗಲು ಮುಚ್ಚಿ ಗಂಡನನ್ನು ಕರಿಸಿ ಅವನಿಗೆ - ದಯವಿಟ್ಟು ನನಗೋಸ್ಕರ ಒಬ್ಬ ಸೇವಕನನ್ನೂ ಒಂದು ಕತ್ತೆಯನ್ನೂ ಕಳುಹಿಸು; ನಾನು ಬೇಗನೆ ದೇವರ ಮನುಷ್ಯನ ಬಳಿಗೆ ಹೋಗಿ ಬರುತ್ತೇನೆ ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ತನ್ನ ಗಂಡನನ್ನು ಕರೆದು, “ನಾನು ದೇವರ ಮನುಷ್ಯನ ಬಳಿಗೆ ಬೇಗನೆ ಹೋಗಿ ತಿರುಗಿ ಬರುವ ಹಾಗೆ, ನೀನು ದಯಮಾಡಿ ಸೇವಕನನ್ನೂ ಒಂದು ಕತ್ತೆಯನ್ನೂ ಕಳುಹಿಸು,” ಎಂದಳು. ಅಧ್ಯಾಯವನ್ನು ನೋಡಿ |