2 ಅರಸುಗಳು 6:14 - ಪರಿಶುದ್ದ ಬೈಬಲ್14 ಆಗ ಅರಾಮ್ಯರ ರಾಜನು ಕುದುರೆಗಳನ್ನು, ರಥಗಳನ್ನು ಮತ್ತು ದೊಡ್ಡ ಸೇನೆಯನ್ನು ದೋತಾನಿಗೆ ಕಳುಹಿಸಿದನು. ಅವರು ರಾತ್ರಿಯಲ್ಲಿ ಬಂದು ನಗರವನ್ನು ಸುತ್ತುವರಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಅರಸನು ರಥರಥಾಶ್ವ ಸಹಿತವಾದ ಮಹಾಸೈನ್ಯವನ್ನು ದೋತಾನಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲಿ ಆ ಪಟ್ಟಣವನ್ನು ಸಮೀಪಿಸಿ ಅದಕ್ಕೆ ಮುತ್ತಿಗೆ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆ ಪ್ರವಾದಿ ದೋತಾನಿನಲ್ಲಿರುತ್ತಾನೆಂದು ತಿಳಿದುಕೊಂಡು ರಥರಥಾಶ್ವಸಹಿತವಾದ ಮಹಾಸೈನ್ಯವನ್ನು ಅಲ್ಲಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲೇ ಆ ಪಟ್ಟಣವನ್ನು ಸಮೀಪಿಸಿ, ಅದಕ್ಕೆ ಮುತ್ತಿಗೆ ಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ರಥರಥಾಶ್ವಸಹಿತವಾದ ಮಹಾಸೈನ್ಯವನ್ನು ಅಲ್ಲಿಗೆ ಕಳುಹಿಸಿದನು. ಸೈನ್ಯದವರು ರಾತ್ರಿಯಲ್ಲಿ ಆ ಪಟ್ಟಣವನ್ನು ಸಮೀಪಿಸಿ ಅದಕ್ಕೆ ಮುತ್ತಿಗೆಹಾಕಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದ್ದರಿಂದ ಅರಾಮ್ಯರ ಅರಸನು ಅಲ್ಲಿಗೆ ಕುದುರೆಗಳನ್ನೂ ರಥಗಳನ್ನೂ ಮಹಾಸೈನ್ಯವನ್ನೂ ಕಳುಹಿಸಿದನು. ಅವರು ರಾತ್ರಿಯಲ್ಲಿ ಬಂದು ಪಟ್ಟಣವನ್ನು ಸುತ್ತಿಕೊಂಡರು. ಅಧ್ಯಾಯವನ್ನು ನೋಡಿ |