2 ಅರಸುಗಳು 6:7 - ಪರಿಶುದ್ದ ಬೈಬಲ್7 ಎಲೀಷನು, “ಕೊಡಲಿಯನ್ನು ಎತ್ತಿಕೊ” ಎಂದು ಹೇಳಿದನು. ಆ ಮನುಷ್ಯನು ಅಲ್ಲಿಗೆ ಹೋಗಿ, ಕೊಡಲಿಯನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಎಲೀಷನು “ಅದನ್ನು ತೆಗೆದುಕೋ” ಎಂದು ಆಜ್ಞಾಪಿಸಲು ಆ ಮನುಷ್ಯನು ಕೈಚಾಚಿ ಅದನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಎಲೀಷನು, “ಅದನ್ನು ತೆಗೆದುಕೋ,” ಎಂದು ಆಜ್ಞಾಪಿಸಲು ಆ ವ್ಯಕ್ತಿ ಕೈಚಾಚಿ ಅದನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಎಲೀಷನು ಅದನ್ನು ತೆಗೆದುಕೋ ಎಂದು ಆಜ್ಞಾಪಿಸಲು ಆ ಮನುಷ್ಯನು ಕೈಚಾಚಿ ಅದನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಪ್ರವಾದಿಯು, “ನೀನು ತೆಗೆದುಕೋ,” ಎಂದನು. ಹಾಗೆಯೇ ಅವನು ತನ್ನ ಕೈಯನ್ನು ಚಾಚಿ ಅದನ್ನು ತೆಗೆದುಕೊಂಡನು. ಅಧ್ಯಾಯವನ್ನು ನೋಡಿ |