Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಅರಸುಗಳು 9:23 - ಪರಿಶುದ್ದ ಬೈಬಲ್‌

23 ಯೋರಾಮನು ಓಡಿಹೋಗಲು ತನ್ನ ಕುದುರೆಗಳನ್ನು ತಿರುಗಿಸಿಕೊಂಡನು. ಯೋರಾಮನು ಅಹಜ್ಯನಿಗೆ, “ಅಹಜ್ಯನೇ, ಇದು ಒಂದು ತಂತ್ರ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಕೂಡಲೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ, “ಅಹಜ್ಯನೇ, ಇದು ಒಳಸಂಚು” ಎಂದು ಹೇಳಿ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಒಡನೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ, “ಅಹಜ್ಯನೇ, ಇದು ಒಳಸಂಚು,” ಎಂದು ಹೇಳಿ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಒಡನೆ ಯೋರಾಮನು ತನ್ನ ರಥವನ್ನು ತಿರುಗಿಸಿ ಅಹಜ್ಯನಿಗೆ - ಅಹಜ್ಯನೇ, ಇದು ಒಳಸಂಚು ಎಂದು ಹೇಳಿ ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಯೋರಾಮನು ಅಹಜ್ಯನಿಗೆ, “ಅಹಜ್ಯನೇ, ಇದು ದ್ರೋಹ!” ಎಂದು ಹೇಳಿ ತನ್ನ ಕೈ ತಿರುಗಿಸಿಕೊಂಡು ಓಡಿಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಅರಸುಗಳು 9:23
3 ತಿಳಿವುಗಳ ಹೋಲಿಕೆ  

ರಾಜನು ಪದ್ಧತಿಯಂತೆ ಸ್ತಂಭದ ಬಳಿ ನಿಂತಿರುವುದನ್ನೂ ಜನರು ಮತ್ತು ನಾಯಕರು ರಾಜನಿಗಾಗಿ ತುತ್ತೂರಿ ಊದುತ್ತಿರುವುದನ್ನೂ ಜನರೆಲ್ಲರೂ ಬಹಳ ಸಂತೋಷದಿಂದಿರುವುದನ್ನೂ ಅವಳು ನೋಡಿ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು “ದ್ರೋಹ, ದ್ರೋಹ!” ಎಂದು ಕೂಗಿಕೊಂಡಳು.


ಅವನು ಮುಂಭಾಗದ ಪ್ರವೇಶ ದ್ವಾರದಲ್ಲಿದ್ದ ರಾಜಸ್ತಂಭದ ಬಳಿ ನಿಂತಿದ್ದನು. ಸೇನಾಧಿಪತಿಗಳೂ ಅವರ ಜನರೂ ತುತ್ತೂರಿಯನ್ನು ಊದಿ ರಾಜನ ಬಳಿಯಲ್ಲಿಯೇ ನಿಂತಿದ್ದರು. ದೇಶದ ಪ್ರಜೆಗಳು ಸಂತೋಷದಿಂದ ತುತ್ತೂರಿಯನ್ನೂದಿದರು. ಗಾಯಕರು ವಾದ್ಯಗಳನ್ನು ಬಾರಿಸುತ್ತಿದ್ದರು. ಅವರು ಜನರನ್ನು ಸ್ತೋತ್ರಗೀತೆಯಲ್ಲಿ ನಡಿಸುತ್ತಿದ್ದರು. ಇದೆಲ್ಲವನ್ನು ಅತಲ್ಯಳು ನೋಡಿ ತನ್ನ ಬಟ್ಟೆಯನ್ನು ಹರಿದು, “ದ್ರೋಹ, ದ್ರೋಹ” ಎಂದು ಕಿರುಚಿದಳು.


“ಒಂದುವೇಳೆ ಜನರು ತಮ್ಮ ಪಾಪಗಳನ್ನೂ ತಮ್ಮ ಪೂರ್ವಿಕರ ಪಾಪಗಳನ್ನೂ ಅರಿಕೆ ಮಾಡಬಹುದು; ನನಗೆ ವಿರುದ್ಧವಾಗಿ ಪಾಪಮಾಡಿರುವುದಾಗಿಯೂ ನನಗೆ ವಿರೋಧವಾಗಿ ತಿರುಗಿರುವುದಾಗಿಯೂ ಅವರು ಒಪ್ಪಿಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು