2 ಅರಸುಗಳು 9:25 - ಪರಿಶುದ್ದ ಬೈಬಲ್25 ಯೇಹು ತನ್ನ ರಥದ ಸಾರಥಿಯಾದ ಬಿದ್ಕರನಿಗೆ, “ಯೋರಾಮನ ದೇಹವನ್ನು ಎತ್ತಿ ಇಜ್ರೇಲಿಯನಾದ ನಾಬೋತನ ಹೊಲದಲ್ಲಿ ಎಸೆದುಬಿಡು. ನಾನು ಮತ್ತು ನೀನು ಯೋರಾಮನ ತಂದೆಯಾದ ಅಹಾಬನ ಸಂಗಡ ಹೋಗುತ್ತಿರುವಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಬಿಸಾಡು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ, ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ, ಯೆಹೋವನು ಈ ಪ್ರವಾದನೆಯನ್ನು ಅವನ ವಿರುದ್ಧ ಹೇಳಿದ್ದನು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ, “ಯೋರಾಮನ ಶವವನ್ನು ಎತ್ತಿ ಜೆಸ್ರೀಲಿನವನಾದ ನಾಬೋತನ ಹೊಲದಲ್ಲಿ ಹಾಕು. ಒಂದು ದಿನ ನಾವಿಬ್ಬರೂ ಕುದುರೆ ಹತ್ತಿ ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಆಗ ಯೇಹುವು ತನ್ನ ಜೊತೆಯಲ್ಲಿದ್ದ ಬಿದ್ಕರನೆಂಬ ಸೇನಾಪತಿಗೆ - ಯೋರಾಮನ ಶವವನ್ನು ಎತ್ತಿ ಇಜ್ರೇಲಿನವನಾದ ನಾಬೋತನ ಹೊಲದಲ್ಲಿ ಹಾಕು. ಒಂದು ದಿವಸ ನಾವಿಬ್ಬರೂ ಕುದುರೆಹತ್ತಿ ಇವನ ತಂದೆಯಾದ ಅಹಾಬನ ಹಿಂದಿನಿಂದ ಹೋಗುತ್ತಿರುವಾಗ ಯೆಹೋವನು ಅಹಾಬನಿಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆಗ ಯೇಹುವು ತನ್ನ ಅಧಿಪತಿಯಾದ ಬಿದ್ಕಾರನಿಗೆ, “ನೀನು ಅವನನ್ನು ತೆಗೆದುಕೊಂಡುಹೋಗಿ ಇಜ್ರೆಯೇಲಿನವನಾದ ನಾಬೋತನ ಪಾಲಾಗಿರುವ ಹೊಲದಲ್ಲಿ ಹಾಕಿಬಿಡು. ಏಕೆಂದರೆ ನಾನೂ, ನೀನೂ ಅವನ ತಂದೆಯಾದ ಅಹಾಬನ ಹಿಂದೆ ರಥವನ್ನು ಏರಿಕೊಂಡು ಹೋಗುತ್ತಿರುವಾಗ, ಯೆಹೋವ ದೇವರು ಈ ಪ್ರವಾದನೆಯನ್ನು ಅವನ ಬಗ್ಗೆ ತಿಳಿಸಿದರೆಂದು ಜ್ಞಾಪಕಮಾಡಿಕೋ. ಅಧ್ಯಾಯವನ್ನು ನೋಡಿ |