2 ಅರಸುಗಳು 9:31 - ಪರಿಶುದ್ದ ಬೈಬಲ್31 ಯೇಹು ನಗರದೊಳಕ್ಕೆ ಪ್ರವೇಶಿಸಿದನು. ಈಜೆಬೆಲಳು, “ಜಿಮ್ರಿ, ಕ್ಷೇಮವೇ! ಅವನಂತೆಯೇ ನೀನೂ ನಿನ್ನ ಒಡೆಯನನ್ನು ಕೊಂದುಹಾಕಿದೆ!” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅನಂತರ ಅರಮನೆಯ ಬಾಗಿಲಿನಿಂದ ಪ್ರವೇಶಮಾಡಿದ ಯೇಹುವನ್ನು ಕಂಡು ಅವನಿಗೆ, “ಯಜಮಾನನನ್ನು ಕೊಂದ ಜಿಮ್ರಿಗೆ ಸಮಾಧಾನವೋ? ಕ್ಷೇಮವೋ?” ಎಂದು ಕೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ಅನಂತರ ಅರಮನೆಯ ಪ್ರಾಕಾರದೊಳಗೆ ಬಂದು ಯೇಹುವನ್ನು ಕಂಡು, “ಯಜಮಾನನನ್ನು ಕೊಂದ ಜಿಮ್ರಿಗೆ ಸಮಾನನೇ, ಕ್ಷೇಮವೇ?” ಎಂದು ಕೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅನಂತರ ಅರಮನೆಯ ಪ್ರಾಕಾರದೊಳಗೆ ಬಂದ ಯೇಹುವನ್ನು ಕಂಡು ಅವನನ್ನು - ಯಜಮಾನನನ್ನು ಕೊಂದ ಜಿವ್ರಿುಗೆ ಸಮಾನನೇ, ಕ್ಷೇಮವೋ ಎಂದು ಕೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಯೇಹುವು ಬಾಗಿಲಲ್ಲಿ ಪ್ರವೇಶಿಸಿದಾಗ ಅವಳು, “ತನ್ನ ಯಜಮಾನನನ್ನು ಕೊಂದ ಜಿಮ್ರಿಗೆ ಸಮಾನನೇ, ಕ್ಷೇಮವೋ?” ಎಂದಳು. ಅಧ್ಯಾಯವನ್ನು ನೋಡಿ |