2 ಕೊರಿಂಥದವರಿಗೆ 11:17 - ಪರಿಶುದ್ದ ಬೈಬಲ್17 ನನಗೆ ನನ್ನ ವಿಷಯದಲ್ಲಿ ಭರವಸೆ ಇರುವುದರಿಂದ ನಾನು ಹೊಗಳಿಕೊಳ್ಳುತ್ತೇನೆ. ಆದರೆ ಪ್ರಭು ಮಾತಾಡುವಂತೆ ನಾನು ಮಾತಾಡುತ್ತಿಲ್ಲ. ನಾನು ಬುದ್ಧಿಹೀನನೆಂದು ಹೊಗಳಿಕೊಳ್ಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಾನು ಈಗ ಆಡುವ ಮಾತುಗಳನ್ನು ಕರ್ತನನ್ನು ಅನುಸರಿಸುವವರಾಗಿ ಆಡದೆ ಭರವಸದಿಂದ ತನ್ನನ್ನು ಹೊಗಳಿಕೊಳ್ಳುವ ಬುದ್ಧಿಹೀನನಂತೆ ಆಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಾನೀಗ ಹೇಳುತ್ತಿರುವುದು ಪ್ರಭುವಿನ ಪ್ರೇರಣೆಯಿಂದಲ್ಲ, ಧೈರ್ಯದಿಂದ ತನ್ನನ್ನೇ ಕೊಚ್ಚಿಕೊಳ್ಳುವ ಒಬ್ಬ ಹುಚ್ಚನಂತೆ ಹೇಳುತ್ತಿದ್ದೇನೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನಾನು ಈಗ ಆಡುವ ಮಾತುಗಳನ್ನು ಕರ್ತನನ್ನು ಅನುಸರಿಸುವವನಾಗಿ ಆಡದೆ ಭರವಸದಿಂದ ತನ್ನನ್ನು ಹೊಗಳಿಕೊಳ್ಳುವ ಬುದ್ಧಿಹೀನನಂತೆ ಆಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಈ ಹೆಚ್ಚಳ ಪಡುವ ವಿಷಯದಲ್ಲಿ ನಾನು ಕರ್ತ ಯೇಸು ಬಯಸಿದಂತೆ ಮಾತನಾಡದೆ, ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಮಾಜಿ ಬಡಾಯ್ ಮಾಜ್ಯಾನ್ ಸಾಂಗುಕ್ ಹೊತಾ ಮನ್ತಲ್ಯಾ ಖಾತ್ರಿನ್ ಮಿಯಾ ಅತ್ತಾ ಸಾಂಗುಕ್ ಜಾತಾ ತೆ ಧನಿಯಾಚ್ಯಾ ನಾವಾನ್ ಅಸಲ್ಲ್ಯಾಕ್ ಒಪಲ್ಲೆ ನ್ಹಯ್, ಖರೆ ಎಕ್ ಪಿಶೆಪಾನಾಚ್ಯಾ ಸರ್ಕೆ ಮಿಯಾ ಬೊಲ್ತಾ . ಅಧ್ಯಾಯವನ್ನು ನೋಡಿ |