2 ಕೊರಿಂಥದವರಿಗೆ 2:7 - ಪರಿಶುದ್ದ ಬೈಬಲ್7 ಆದರೆ ಈಗ ನೀವು ಅವನನ್ನು ಕ್ಷಮಿಸಬೇಕು ಮತ್ತು ಸಂತೈಸಬೇಕು. ಆಗ ಅವನು ಅತೀವ ದುಃಖದಿಂದ ಸಂಪೂರ್ಣವಾಗಿ ಸೋತುಹೋಗಲು ಸಾಧ್ಯವಾಗುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಇನ್ನೂ ಅವನನ್ನು ಶಿಕ್ಷಿಸದೇ ಮನ್ನಿಸಿರಿ, ಸಂತೈಸಿರಿ. ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿ ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಈಗ ನೀವು ಅವನನ್ನು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ ಅವನು ಅತೀವ ದುಃಖದಲ್ಲಿಯೇ ಮುಳುಗಿಹೋದಾನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಇನ್ನೂ ಅವನನ್ನು ಶಿಕ್ಷಿಸದೆ ಮನ್ನಿಸಿರಿ, ಸಂತೈಸಿರಿ; ಇಲ್ಲವಾದರೆ ಅವನು ಅಧಿಕವಾದ ದುಃಖದಲ್ಲಿ ಮುಳುಗಿಹೋದಾನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಈಗ ಅವನನ್ನು ನೀವು ಕ್ಷಮಿಸಿ ಸಂತೈಸಿರಿ. ಇಲ್ಲವಾದರೆ, ಅವನು ದುಃಖದಲ್ಲಿ ಮುಳುಗಿ ಹೋದಾನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ಅತ್ತಾ ತುಮಿ ತೆಕಾ ಮಾಪ್ ಕರುನ್ ಅನಿ ತೆಕಾ ಧೈರೊ ದಿವ್ಕ್ ಪಾಜೆ, ನಾ ಹೊಲ್ಯಾರ್ ಲೈ ಬೆಜಾರಾತ್ ಪಡುನ್ ತೊ ದುಕ್ಕಾತ್ ರ್‍ಹಾಯ್ಲ್. ಅಧ್ಯಾಯವನ್ನು ನೋಡಿ |