2 ಕೊರಿಂಥದವರಿಗೆ 8:13 - ಪರಿಶುದ್ದ ಬೈಬಲ್13 ಇತರ ಜನರು ಸುಖವಾಗಿರುವಾಗ ನೀವು ಕಷ್ಟದಿಂದಿರುವುದು ನಮಗೆ ಇಷ್ಟವಿಲ್ಲ. ಪ್ರತಿಯೊಂದರಲ್ಲಿಯೂ ಸಮಾನತೆ ಇರಬೇಕೆಂಬುದೇ ನಮ್ಮ ಬಯಕೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇತರರಿಗೆ ಕಷ್ಟಪರಿಹಾರವೂ, ನಿಮಗೆ ಕಷ್ಟವೂ ಉಂಟಾಗಬೇಕೆಂದು ನನ್ನ ತಾತ್ಪರ್ಯವಲ್ಲ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನಿಮ್ಮ ಕೊಡುಗೆಯಿಂದ ಇತರರ ಕಷ್ಟ ಪರಿಹಾರವಾಗಬೇಕು; ಅದರಿಂದ ನಿಮಗೆ ನಷ್ಟವುಂಟಾಗಬೇಕು ಎಂದು ಸಮಾನತೆ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇತರರಿಗೆ ಕಷ್ಟಪರಿಹಾರವೂ ನಿಮಗೆ ಕಷ್ಟವೂ ಉಂಟಾಗಬೇಕೆಂದು ನನ್ನ ತಾತ್ಪರ್ಯವಲ್ಲ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಬೇರೆಯವರನ್ನು ಕಷ್ಟಕ್ಕೆ ಒಳಪಡಿಸಬಾರದೆಂಬುದು ನಮ್ಮ ಉದ್ದೇಶವಲ್ಲ. ಸಮಾನತ್ವವಿರಬೇಕೆಂಬುದೇ ನಮ್ಮ ಉದ್ದೇಶವಾಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ದುಸ್ರ್ಯಾಂಚ್ಯಾ ಗರ್ಜೆತ್ನಿ ಪಾವುನ್ ತುಮಿ ಕಸ್ಟಾತ್ ಪಡುಚೆ ಮನುನ್ ಮಿಯಾ ಸಾಂಗಿನಾ. ಖರೆ ಸಗ್ಳೆ ಜಾನಾ ಎಕುಚ್ ನಮುನ್ಯಾಚೆ ಜಿವನ್ ಕರುಚೆ ಮನುನ್ ಮನ್ತಾ, ಅಧ್ಯಾಯವನ್ನು ನೋಡಿ |