Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 8:22 - ಪರಿಶುದ್ದ ಬೈಬಲ್‌

22 ಇದಲ್ಲದೆ, ಸಹಾಯ ಮಾಡಲು ಯಾವಾಗಲೂ ಸಿದ್ಧನಾಗಿರುವ ನಮ್ಮ ಸಹೋದರನನ್ನು ಅವರೊಂದಿಗೆ ಕಳುಹಿಸಿಕೊಡುತ್ತಿದ್ದೇವೆ. ಅವನು ಅನೇಕ ವಿಧದಲ್ಲಿ ತನ್ನನ್ನು ನಿರೂಪಿಸಿದ್ದಾನೆ. ಈಗ ಅವನಿಗೆ ನಿಮ್ಮಲ್ಲಿ ಹೆಚ್ಚು ಭರವಸೆ ಇರುವುದರಿಂದ ಮತ್ತಷ್ಟು ಸಹಾಯ ಮಾಡಲು ಬಯಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇವರಿಬ್ಬರ ಸಂಗಡ ನಮ್ಮ ಸಹೋದರರಲ್ಲಿ ಮತ್ತೊಬ್ಬನನ್ನು ಕಳುಹಿಸಿದ್ದೇವೆ; ನಾವು ಅನೇಕ ಸಮಯದಲ್ಲಿಯೂ, ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತನೆಂದು ತಿಳಿದುಕೊಂಡಿದ್ದೇವೆ; ಈಗ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇವರಿಬ್ಬರ ಸಂಗಡ ಮತ್ತೊಬ್ಬ ಸಹೋದರನನ್ನೂ ಕಳುಹಿಸುತ್ತಿದ್ದೇವೆ. ಈತನು ಆಸಕ್ತಿ ಉಳ್ಳವನೆಂದು ಅನುಭವದಿಂದ ಕಂಡುಕೊಂಡಿದ್ದೇವೆ. ನಿಮ್ಮಲ್ಲಿ ಪೂರ್ಣ ಭರವಸೆಯಿಟ್ಟು ನಿಮಗೆ ನೆರವಾಗಲು ಆತನು ಹೆಚ್ಚು ಉತ್ಸುಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇವರಿಬ್ಬರ ಸಂಗಡ ನಮ್ಮ ಸಹೋದರರಲ್ಲಿ ಮತ್ತೊಬ್ಬನನ್ನು ಕಳುಹಿಸಿದ್ದೇವೆ; ನಾವು ಅನೇಕ ಸಮಯಗಳಲ್ಲಿಯೂ ಅನೇಕ ಕಾರ್ಯಗಳಲ್ಲಿಯೂ ಅವನನ್ನು ಪರೀಕ್ಷಿಸಿ ಆಸಕ್ತನೆಂದು ತಿಳುಕೊಂಡಿದ್ದೇವೆ; ಈಗಲಾದರೋ ಅವನು ನಿಮ್ಮಲ್ಲಿಟ್ಟಿರುವ ವಿಶೇಷ ಭರವಸದಿಂದ ಇನ್ನೂ ಬಹು ಹೆಚ್ಚಾಗಿ ಆಸಕ್ತಿಯುಳ್ಳವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇವರಿಬ್ಬರ ಜೊತೆಯಲ್ಲಿ ನಾವು ನಮ್ಮ ಅನೇಕ ಅನುಭವಗಳಿಂದ ಆಸಕ್ತಿಯುಳ್ಳವನೆಂಬುದನ್ನು ದೃಢಪಡಿಸಿಕೊಂಡ ಬೇರೊಬ್ಬ ಸಹೋದರನನ್ನೂ ಕಳುಹಿಸುತ್ತಿದ್ದೇವೆ. ಅವನು ನಿಮ್ಮ ಬಗ್ಗೆ ಪೂರ್ಣ ಭರವಸೆಯನ್ನಿಟ್ಟು ನಿಮಗೆ ನೆರವಾಗಲು ಇನ್ನೂ ಉತ್ಸುಕತೆಯಲ್ಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತೆಂಚ್ಯಾ ವಾಂಗ್ಡಾ ಅಮಿ ಎಕ್ಲ್ಯಾ ಅಮ್ಚ್ಯಾ ಭಾವಾಕ್‍ಬಿ ಧಾಡ್ತಾವ್ ತೆಕಾ ಅಮಿ ಲೈ ಸಂಗ್ತಿಯಾತ್ನಿ ಅನಿ ಲೈ ಎಳಾರ್ ತೊ ಇಮೆಂದಿನ್ ಭರಲ್ಲೊ ಮಾನುಸ್ ಮನುನ್ ಪರಿಕ್ಷಾ ಕರುನ್ ಬಗಟ್ಲಾವ್. ತೆಕಾ ತುಮ್ಚ್ಯಾ ವರ್‍ತಿ ಮೊಟೊ ವಿಶ್ವಾಸ್ ಹಾಯ್. ತಸೆಮನುನ್ ತುಮ್ಕಾ ಆಧಾರ್ ದಿವ್ಕ್ ತೆಚಿ ಇಮೆಂದ್ ಅತ್ತಾ ಜಾಸ್ತಿ ವಾಡ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 8:22
3 ತಿಳಿವುಗಳ ಹೋಲಿಕೆ  

ಪ್ರಭುವು ಯಾವುದನ್ನು ಸರಿಯಾದದ್ದೆಂದು ಸ್ವೀಕರಿಸಿಕೊಳ್ಳುವನೋ ಮತ್ತು ಜನರು ಯಾವುದನ್ನು ಸರಿಯಾದದ್ದೆಂದು ಯೋಚಿಸುವರೋ ಅದನ್ನೇ ಮಾಡಲು ನಾವು ಪ್ರಯತ್ನಿಸುತ್ತಿದ್ದೇವೆ.


ನಾನು ತೀತನ ಬಗ್ಗೆ ಹೇಳುವುದೇನೆಂದರೆ, ಅವನು ನನ್ನ ಜೊತೆಕೆಲಸಗಾರನಾಗಿದ್ದಾನೆ. ನಿಮಗೆ ಸಹಾಯ ಮಾಡಲು ಅವನು ನನ್ನೊಂದಿಗೆ ಕೆಲಸ ಮಾಡುತ್ತಿದ್ದಾನೆ. ಇತರ ಸಹೋದರರ ಬಗ್ಗೆ ನಾನು ಹೇಳುವುದೇನೆಂದರೆ, ಅವರು ಸಭೆಗಳಿಂದ ಕುಳುಹಿಸಲ್ಪಟ್ಟವರಾಗಿದ್ದಾರೆ ಮತ್ತು ಕ್ರಿಸ್ತನಿಗೆ ಮಹಿಮೆಯನ್ನು ಉಂಟುಮಾಡುವಂಥವರಾಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು