2 ಕೊರಿಂಥದವರಿಗೆ 9:1 - ಪರಿಶುದ್ದ ಬೈಬಲ್1 ದೇವಜನರಿಗೋಸ್ಕರವಾದ ಈ ಸಹಾಯದ ಬಗ್ಗೆ ನಾನು ನಿಮಗೆ ಬರೆಯುವುದು ನಿಜವಾಗಿಯೂ ಅಗತ್ಯವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವಜನರಿಗೋಸ್ಕರ ನೀವು ಸಂಗ್ರಹಿಸುತ್ತಿರುವ ಹಣದ ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದೇವಜನರಿಗೆ ಸಲ್ಲಿಸಬೇಕಾದ ಈ ಸೇವಾಕಾರ್ಯವನ್ನು ಕುರಿತು ನಾನು ನಿಮಗೆ ಬರೆಯುವ ಅವಶ್ಯಕತೆಯಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವಜನರಿಗೋಸ್ಕರ ನಡೆಯುವ ಸಹಾಯಕಾರ್ಯವನ್ನು ಕುರಿತು ನಿಮಗೆ ಬರೆಯುವದಕ್ಕೆ ಅವಶ್ಯವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವಜನರಿಗೆ ಸಹಾಯ ಮಾಡುವುದನ್ನು ಕುರಿತು ನಾನು ನಿಮಗೆ ಬರೆಯುವ ಅವಶ್ಯವಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಧನಿಯಾಚ್ಯಾ ಲೊಕಾಕ್ನಿ ಸೆವಾ ದಿತಲ್ಯಾ ವಿಶಯಾತ್ ಮಿಯಾ ತುಮ್ಕಾ ಅತ್ತಾ ಲಿವ್ತಲಿ ಗರಜ್ ನಾ. ಅಧ್ಯಾಯವನ್ನು ನೋಡಿ |
“ಯೆಹೂದದ ರಾಜನಾದ ಯೋಷೀಯನು ಯೆಹೋವನ ಸಲಹೆಯನ್ನು ಕೇಳಲು ನಿಮ್ಮನ್ನು ಕಳುಹಿಸಿದನು. ಯೋಷೀಯನಿಗೆ ಈ ಸಂಗತಿಗಳನ್ನು ಹೇಳಿ: ‘ನೀನು ಕೇಳುವ ಈ ಮಾತುಗಳನ್ನು ಇಸ್ರೇಲರ ದೇವರಾದ ಯೆಹೋವನು ಹೇಳಿದನು. ಈ ದೇಶವನ್ನು ಮತ್ತು ಇಲ್ಲಿ ವಾಸಿಸುವ ಜನರನ್ನು ಕುರಿತು ನಾನು ಹೇಳಿದ ಸಂಗತಿಗಳನ್ನು ನೀನು ಕೇಳಿರುವೆ. ನಿನ್ನ ಹೃದಯವು ಮೃದುವಾಗಿರುವುದರಿಂದ, ನೀನು ಅವುಗಳನ್ನು ಕೇಳಿದಾಗ ದೈನ್ಯತೆಯುಳ್ಳವನಾದೆ. ಈ ಸ್ಥಳಕ್ಕೆ (ಜೆರುಸಲೇಮಿಗೆ) ಆ ಭೀಕರ ಸಂಗತಿಗಳಾಗುತ್ತವೆಯೆಂದು ನಾನು ಹೇಳಿದೆ. ಆಗ ನೀನು ದುಃಖದಿಂದ ನಿನ್ನ ಬಟ್ಟೆಗಳನ್ನು ಹರಿದುಕೊಂಡು ಅಳಲಾರಂಭಿಸಿದೆ. ಆದಕಾರಣವೇ ನಾನು ನಿನಗೆ ಕಿವಿಗೊಟ್ಟೆನು.’ ಯೆಹೋವನು ಹೇಳುವುದೇನೆಂದರೆ: