Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಕೊರಿಂಥದವರಿಗೆ 9:3 - ಪರಿಶುದ್ದ ಬೈಬಲ್‌

3 ನಾನು ಸಹೋದರರನ್ನು ನಿಮ್ಮಲ್ಲಿಗೆ ಕಳುಹಿಸಿಕೊಡುತ್ತಿದ್ದೇನೆ. ನಿಮ್ಮ ಬಗ್ಗೆ ಈ ವಿಷಯದಲ್ಲಿ ಹೊಗಳಿದ್ದು ವ್ಯರ್ಥವಾಗುವುದು ನನಗೆ ಇಷ್ಟವಿಲ್ಲ. ನಾನು ಹೇಳಿಕೊಂಡಂತೆ ನೀವು ಸಿದ್ಧರಾಗಿರಬೇಕೆಂದು ಆಶಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆದರೂ ನಾವು ನಿಮ್ಮನ್ನು ಹೊಗಳಿದ್ದು ಆಧಾರರಹಿತವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧರಾಗಿರಬಹುದೆಂದು ಆ ಸಹೋದರರನ್ನು ಕಳುಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆದರೂ ನಮ್ಮ ಹೊಗಳಿಕೆ ಸುಳ್ಳಾಗಬಾರದೆಂದು ನಾನು ಈ ಸಹೋದರರನ್ನು ಮುಂಚಿತವಾಗಿ ಕಳುಹಿಸುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆದರೂ ನಾವು ನಿಮ್ಮನ್ನು ಹೊಗಳಿದ್ದು ನಿರಾಧಾರವಾಗದೆ ನಾನು ಹೇಳಿದ ಪ್ರಕಾರವೇ ನೀವು ಸಿದ್ಧವಾಗಿರಬೇಕೆಂದು ಆ ಸಹೋದರರನ್ನು ಕಳುಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆದರೂ ಈ ವಿಷಯದಲ್ಲಿ ನಿಮ್ಮ ಬಗ್ಗೆ ನಮಗಿರುವ ಹೊಗಳಿಕೆಯು ಸುಳ್ಳಾಗಿರಬಾರದೆಂದು ಸಹೋದರರನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ನೀವು ಸಹ ನಾನು ನಿಮಗೆ ಹೇಳಿದಂತೆ, ಇದಕ್ಕಾಗಿ ಸಿದ್ಧರಾಗಿರುವಿರಿ ಎಂದು ಭಾವಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಜಾಲ್ಯಾರ್ಬಿ ತುಮ್ಚ್ಯಾ ವಿಶಯಾತ್ಲೆ ಅಮ್ಚೆ ಹೊಗ್ಳಾಪ್ ಪೊಕಳ್ ನ್ಹಯ್ ಮನುನ್ ದಾಕ್ವುನ್ ದಿವ್‌ಸಾಟ್ನಿ ಮಿಯಾ ಭಾವಾ ಭನಿಯಾಕ್ನಿ ತುಮ್ಚ್ಯಾಕ್ಡೆ ಧಾಡುನ್ ದಿಲಾ. ತಸೆಮನುನ್ ಮಿಯಾ ಸಾಂಗಟಲ್ಲ್ಯಾ ಸಾರ್ಕೆ; ತುಮಿ ಅತ್ತಾ ತಯಾರ್ ರ್‍ಹಾವ್ಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಕೊರಿಂಥದವರಿಗೆ 9:3
7 ತಿಳಿವುಗಳ ಹೋಲಿಕೆ  

ಆದ್ದರಿಂದ, ವಿಶೇಷವಾದ ಈ ಕೃಪಾಕಾರ್ಯವನ್ನು ಪೂರೈಸಲು ನಿಮಗೆ ಸಹಾಯ ಮಾಡಬೇಕೆಂದು ನಾವು ತೀತನನ್ನು ಕೇಳಿಕೊಂಡೆವು. ಈ ಕಾರ್ಯವನ್ನು ಪ್ರಾರಂಭಿಸಿದವನು ತೀತನೇ.


ನೀನು ಜನರಿಗೆ ತಿಳಿಸಬೇಕಾದದ್ದೇನೆಂದರೆ: ನಿಮ್ಮ ಅಧಿಪತಿಗಳಿಗೂ ಅಧಿಕಾರಿಗಳಿಗೂ ಅಧೀನರಾಗಿರಿ; ಸಕಲ ಸತ್ಕಾರ್ಯಗಳನ್ನು ಮಾಡಲು ಸಿದ್ಧರಾಗಿರಿ.


ತೀತನ ಮುಂದೆ ನಾನು ನಿಮ್ಮನ್ನು ಹೊಗಳಿದೆನು. ಅದು ಸಮರ್ಪಕವೆಂದು ನೀವು ನಿರೂಪಿಸಿದಿರಿ. ನಾವು ನಿಮಗೆ ಹೇಳಿದ ಪ್ರತಿಯೊಂದೂ ಸತ್ಯವಾಗಿತ್ತು. ನಾವು ತೀತನ ಮುಂದೆ ನಿಮ್ಮ ವಿಷಯದಲ್ಲಿ ಹೇಳಿದ ಹೊಗಳಿಕೆಯ ಮಾತುಗಳೆಲ್ಲಾ ಸತ್ಯವೆಂದು ನೀವು ನಿರೂಪಿಸಿದಿರಿ.


ನಿಮ್ಮ ವಿಷಯದಲ್ಲಿ ನನಗೆ ಬಹಳ ಭರವಸವಿದೆ. ನಾನು ನಿಮ್ಮ ವಿಷಯದಲ್ಲಿ ಹೆಮ್ಮೆಪಡುತ್ತೇನೆ. ನೀವು ನನ್ನನ್ನು ಬಹಳವಾಗಿ ಸಂತೈಸಿದಿರಿ. ನಮ್ಮ ಎಲ್ಲಾ ಇಕ್ಕಟ್ಟುಗಳಲ್ಲಿಯೂ ನನಗೆ ಮಹಾ ಆನಂದವಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು