2 ತಿಮೊಥೆಯನಿಗೆ 1:11 - ಪರಿಶುದ್ದ ಬೈಬಲ್11 ಆ ಸುವಾರ್ತೆಗೋಸ್ಕರ ನನ್ನನ್ನು ಪ್ರಚಾರಕನನ್ನಾಗಿಯೂ ಅಪೊಸ್ತಲನನ್ನಾಗಿಯೂ ಉಪದೇಶಕನನ್ನಾಗಿಯೂ ಆರಿಸಿಕೊಳ್ಳಲಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಸುವಾರ್ತೆಗೋಸ್ಕರ ನಾನು ಪ್ರಚಾರಕನಾಗಿಯೂ, ಅಪೊಸ್ತಲನಾಗಿಯೂ ಮತ್ತು ಬೋಧಕನಾಗಿಯೂ ನೇಮಿಸಲ್ಪಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಈ ಶುಭಸಂದೇಶವನ್ನು ಸಾರುವುದಕ್ಕೇ ಎಂದು ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಬೋಧಕನನ್ನಾಗಿಯೂ ನೇಮಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಸುವಾರ್ತಾಭಿವೃದ್ಧಿಗೋಸ್ಕರ ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಉಪದೇಶಕನಾಗಿಯೂ ನೇವಿುಸಲ್ಪಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಈ ಸುವಾರ್ತೆಯನ್ನು ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಯೆಹೂದ್ಯರಲ್ಲದವರಿಗೆ ಉಪದೇಶಕನಾಗಿಯೂ ದೇವರಿಂದ ನೇಮಕವಾದೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ದೆವಾನ್ ಮಾಕಾ ಅಪೊಸ್ತಲ್ ಹೊವ್ನ್ ಅನಿ ಬರಿ ಖಬರ್ ಸಾಂಗ್ತಲೊ ಗುರುಜಿ ಹೊವ್ನ್ ಎಚುನ್ ಕಾಡ್ಲ್ಯಾನಾಯ್, ಅಧ್ಯಾಯವನ್ನು ನೋಡಿ |