2 ತಿಮೊಥೆಯನಿಗೆ 2:6 - ಪರಿಶುದ್ದ ಬೈಬಲ್6 ಕಷ್ಟಪಟ್ಟು ಕೆಲಸಮಾಡುವ ರೈತನಿಗೆ ಬೆಳೆಯ ಪ್ರಥಮ ಪಾಲು ದೊರೆಯಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಪಟ್ಟ ಕೃಷಿಕನಿಗೆ ದೊರೆಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ವ್ಯವಸಾಯದ ಹುಟ್ಟುವಳಿಯಲ್ಲಿ ಮೊತ್ತಮೊದಲನೆಯ ಪಾಲು ಕಷ್ಟಪಟ್ಟ ರೈತನಿಗಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ವ್ಯವಸಾಯದ ಹುಟ್ಟುವಳಿಯಲ್ಲಿ ಮೊದಲನೆಯ ಪಾಲು ಕಷ್ಟಮಾಡಿದವನಿಗೆ ದೊರೆಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಪ್ರಯಾಸ ಪಡುವ ವ್ಯವಸಾಯಗಾರನು ಫಲಗಳಲ್ಲಿ ಮೊದಲನೆಯದಾಗಿ ಪಾಲುಗಾರನಾಗಿರತಕ್ಕದ್ದು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಕಸ್ಟ್ ಕಾಡುನ್ ಘೊಳಲ್ಲ್ಯಾಕ್ ಫಿಕಾಚೊ ಪಯ್ಲೆಚೊ ಫಳ್ ಗಾವುಕುಚ್ ಪಾಜೆ. ಅಧ್ಯಾಯವನ್ನು ನೋಡಿ |