Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ತಿಮೊಥೆಯನಿಗೆ 4:13 - ಪರಿಶುದ್ದ ಬೈಬಲ್‌

13 ನಾನು ತ್ರೋವದಲ್ಲಿದ್ದಾಗ ಕರ್ಪನ ಬಳಿ ನನ್ನ ಮೇಲಂಗಿಯನ್ನು ಬಿಟ್ಟು ಬಂದಿದ್ದೇನೆ. ನೀನು ನನ್ನ ಬಳಿಗೆ ಬರುವಾಗ ಅದನ್ನು ತೆಗೆದುಕೊಂಡು ಬಾ. ನನ್ನ ಪುಸ್ತಕಗಳನ್ನೂ ಮುಖ್ಯವಾಗಿ, ಕುರಿಚರ್ಮದಿಂದ ಮಾಡಿದ ಪುಸ್ತಕಗಳನ್ನು ತೆಗೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನೀನು ಬರುವಾಗ ತ್ರೋವದಲ್ಲಿ ನಾನು ಕರ್ಪನ ಬಳಿ ಬಿಟ್ಟುಬಂದ ನನ್ನ ಮೇಲಂಗಿಯನ್ನು ತೆಗೆದುಕೊಂಡು ಬಾ. ನನ್ನ ಕೆಲವು ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಸುರುಳಿಗಳನ್ನೂ ತಪ್ಪದೆ ತೆಗೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತ್ರೋವದಲ್ಲಿ ನಾನು ಕರ್ಪನ ಬಳಿ ಬಿಟ್ಟುಬಂದ ಮೇಲಂಗಿಯನ್ನೂ ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತಿಯಾ ಯೆತಾನಾ, ತ್ರೊವಾಸ್ ಮನ್ತಲ್ಲ್ಯಾ ಗಾಂವಾತ್ ಕಾರ್ಪುಸಾಕ್ಡೆ ಮಿಯಾ ಸೊಡುನ್ ಯೆಲ್ಲೊ ಮಾಜೊ ಝಗೊ ಅನಿ ತಸೆಚ್, ಮಾಜಿ ಉಲ್ಲಿ ಪುಸ್ತಕಾ ಅನಿ ಲೈ ಕರುನ್ ಮಾಜಿ ಚಮ್ಡ್ಯಾನ್ ಕರಲ್ಲಿ ಸುಳ್ಳಿಯಾ ಘೆವ್ನ್ ಯೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ತಿಮೊಥೆಯನಿಗೆ 4:13
7 ತಿಳಿವುಗಳ ಹೋಲಿಕೆ  

ಈಗಲೂ ಸಹ ನಾವು ಹಸಿದವರಾಗಿದ್ದೇವೆ; ಬಾಯಾರಿದವರಾಗಿದ್ದೇವೆ; ಧರಿಸಿಕೊಳ್ಳಲು ಸಾಕಷ್ಟು ಬಟ್ಟೆಯಿಲ್ಲದವರಾಗಿದ್ದೇವೆ. ಆಗಾಗ್ಗೆ ನಮಗೆ ಪೆಟ್ಟುಗಳು ಬೀಳುತ್ತಿರುತ್ತವೆ; ನಮಗೆ ಮನೆಗಳೂ ಇಲ್ಲ.


ನಾವು ತ್ರೋವದಿಂದ ಹಡಗಿನಲ್ಲಿ ಹೊರಟು ಸಮೊಥ್ರ ದ್ವೀಪಕ್ಕೆ ಬಂದು ಮರುದಿನ ನೆಯಪೊಲಿಸ್ ಪಟ್ಟಣವನ್ನು ತಲುಪಿ,


ಆದ್ದರಿಂದ ಅವರು ಮುಸಿಯ ನಾಡನ್ನು ಹಾದು ನೇರವಾಗಿ ತ್ರೋವ ಪಟ್ಟಣಕ್ಕೆ ಬಂದರು.


ಕಷ್ಟಕರವಾದ ಮತ್ತು ಅಪಾಯಕರವಾದ ಕೆಲಸಗಳನ್ನು ಮಾಡಿದ್ದೇನೆ. ಕೆಲವು ಸಲ ನಿದ್ರಿಸಲೂ ಇಲ್ಲ. ಹಸಿವೆ ಬಾಯಾರಿಕೆಗಳಿಂದ ಕಷ್ಟಪಟ್ಟಿದ್ದೇನೆ. ಅನೇಕಸಲ ನನಗೆ ಊಟ ಇರಲಿಲ್ಲ. ಚಳಿಯಿಂದ ನಡುಗುತ್ತಿದ್ದರೂ ಬಟ್ಟೆಯಿರಲಿಲ್ಲ.


ಯಾವನಾದರೂ ನಿಮ್ಮ ಮೇಲಂಗಿಗಾಗಿ ನಿಮ್ಮನ್ನು ನ್ಯಾಯಾಲಯಕ್ಕೆ ಎಳೆದೊಯ್ಯಬೇಕೆಂದಿದ್ದರೆ, ನಿಮ್ಮ ಒಳಂಗಿಯನ್ನು ಸಹ ಅವನಿಗೆ ಕೊಟ್ಟುಬಿಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು