Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಥೆಸಲೋನಿಕದವರಿಗೆ 2:6 - ಪರಿಶುದ್ದ ಬೈಬಲ್‌

6 ಈಗ ಅಧರ್ಮಸ್ವರೂಪನನ್ನು ತಡೆಹಿಡಿದಿರುವುದು ಯಾವುದೆಂಬುದು ನಿಮಗೆ ತಿಳಿದಿದೆ. ಅವನು ತಕ್ಕಕಾಲದಲ್ಲಿ ಬರಲೆಂದೇ ಅವನನ್ನು ಈಗ ತಡೆಹಿಡಿಯಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಅವನು ನೇಮಕವಾದ ಸಮಯದಲ್ಲೇ ಹೊರತು ಬಯಲಿಗೆ ಬರುವುದಕ್ಕೆ ಏನು ಅಡ್ಡಿ ಮಾಡುತ್ತದೋ ಅದು ನಿಮಗೆ ತಿಳಿದೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಿಯಮಿತ ಕಾಲಕ್ಕೆ ಮುಂಚೆ ಕಾಣಿಸಿಕೊಳ್ಳದಂತೆ ಅವನನ್ನು ತಡೆಹಿಡಿದಿರುವುದು ಯಾವುದೆಂದು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಆ ಮನುಷ್ಯನು ನೇಮಕವಾದ ಸಮಯದಲ್ಲೇ ಹೊರತು ಬೈಲಿಗೆ ಬರುವದಕ್ಕೆ ಏನು ಅಡ್ಡಿಮಾಡುತ್ತದೋ ಅದು ನಿಮಗೆ ತಿಳಿದೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಅವನು ನಿಯಮಿತ ಕಾಲದಲ್ಲಿ ಮಾತ್ರ ಕಾಣಿಸಿಕೊಳ್ಳುವಂತೆ ಈಗ ಅವನನ್ನು ಏನು ಅಡ್ಡಿಮಾಡುತ್ತಿದೆಯೋ ಅದನ್ನು ನೀವೇ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಖರೆ ಹೆ ಸಗ್ಳೆ ತುಮ್ಕಾ ಗೊತ್ತ್ ಹಾಯ್, ಖಲ್ಯಾ ಎಳಾಕ್ ಹೊವ್ಚೆ ಮನುನ್ ಹಾಯ್ ತೊ ಎಳ್ ಯೆವ್ಚ್ಯಾ ಅದ್ದಿ, ತೊ ವಿರೊದಿ ಇದ್ರಾಕ್ ಯೆಯ್ ನಸಿಸರ್ಕೆ ತೆಕಾ ಖಲಿ ತಾಕತ್ ಅಡ್ವುನ್ ಧರ್ತಾ ಮನ್ತಲೆ ತುಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಥೆಸಲೋನಿಕದವರಿಗೆ 2:6
4 ತಿಳಿವುಗಳ ಹೋಲಿಕೆ  

ಯಾರೂ ಯಾವ ವಿಧದಲ್ಲಿಯೂ ನಿಮ್ಮನ್ನು ಮೋಸಗೊಳಿಸಲು ಅವಕಾಶ ನೀಡದಿರಿ. ಜನರು ದೇವರಿಗೆ ವಿಮುಖರಾಗದ ಹೊರತು, ಅಧರ್ಮಸ್ವರೂಪನು ಕಾಣಿಸಿಕೊಳ್ಳದ ಹೊರತು ಆ ದಿನವು ಬರುವುದಿಲ್ಲ.


ಅಧರ್ಮಸ್ವರೂಪನು ಕಾಣಿಸಿಕೊಳ್ಳುತ್ತಾನೆ. ಪ್ರಭುವಾದ ಯೇಸು ಅವನನ್ನು ತನ್ನ ಬಾಯಿಯ ಉಸಿರಿನಿಂದಲೇ ಕೊಲ್ಲುವನು; ತನ್ನ ಪ್ರತ್ಯಕ್ಷತೆಯ ಮಹಿಮೆಯಿಂದ ನಾಶಪಡಿಸುವನು.


ದೇವರ ಕೋಪವು ಪರಲೋಕದಿಂದ ತೋರಿಬಂದಿದೆ. ಜನರು ದೇವರಿಗೆ ವಿರೋಧವಾಗಿ ಮಾಡುವ ಎಲ್ಲಾ ಕೆಟ್ಟ ಮತ್ತು ದುಷ್ಕೃತ್ಯಗಳ ಬಗ್ಗೆ ದೇವರು ಕೋಪ ಉಳ್ಳವನಾಗಿದ್ದಾನೆ. ಅವರಿಗೆ ಸತ್ಯವು ತಿಳಿದಿದೆ, ಆದರೆ ಅವರು ತಮ್ಮ ದುಷ್ಟಜೀವಿತಗಳಿಂದ ಸತ್ಯವನ್ನು ಅಡಗಿಸುತ್ತಾರೆ.


ರಹಸ್ಯವಾದ ದುಷ್ಟಶಕ್ತಿಯು ಈಗಾಗಲೇ ಪ್ರಪಂಚದಲ್ಲಿ ತನ್ನ ಕಾರ್ಯವನ್ನು ಸಾಧಿಸುತ್ತಾ ಇದೆ. ಆದರೆ ಆ ರಹಸ್ಯವಾದ ದುಷ್ಟಶಕ್ತಿಯನ್ನು ತಡೆಹಿಡಿಯುವ ಒಬ್ಬಾತನಿದ್ದಾನೆ. ಆತನು ತೆಗೆದುಬಿಡಲ್ಪಟ್ಟ ಕೂಡಲೇ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು