2 ಪೂರ್ವಕಾಲ ವೃತ್ತಾಂತ 1:6 - ಪರಿಶುದ್ದ ಬೈಬಲ್6 ದೇವದರ್ಶನ ಗುಡಾರದ ಮುಂಭಾಗದಲ್ಲಿದ್ದ ತಾಮ್ರದ ಯಜ್ಞವೇದಿಕೆಯ ಬಳಿಗೆ ಸೊಲೊಮೋನನು ಹೋಗಿ ಅದರ ಮೇಲೆ ಒಂದು ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಸೊಲೊಮೋನನು ದೇವದರ್ಶನ ಗುಡಾರದ ಬಳಿಯಲ್ಲಿ ಯೆಹೋವನ ಮುಂದೆ ಇರುವ ತಾಮ್ರದ ಯಜ್ಞವೇದಿಯ ಬಳಿಗೆ ಹೋಗಿ ಅದರ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸೊಲೊಮೋನನು, ದೇವದರ್ಶನದ ಗುಡಾರದ ಬಳಿ ಸರ್ವೇಶ್ವರನ ಮುಂದಿದ್ದ ಆ ತಾಮ್ರದ ಪೀಠದ ಮೇಲೆ, ಸಾವಿರ ದಹನಬಲಿಗಳನ್ನು ಅರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಸೊಲೊಮೋನನು ದೇವದರ್ಶನದ ಗುಡಾರದ ಬಳಿಯಲ್ಲಿ ಯೆಹೋವನ ಮುಂದಿದ್ದ ಆ ತಾಮ್ರವೇದಿಯ ಮೇಲೆ ಸಾವಿರ ಸರ್ವಾಂಗಹೋಮಗಳನ್ನು ಸಮರ್ಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಸೊಲೊಮೋನನು ಸಭೆಯ ಗುಡಾರದ ಬಳಿಯಲ್ಲಿ ಯೆಹೋವ ದೇವರ ಮುಂದೆ ಇರುವ ಕಂಚಿನ ಪೀಠದ ಬಳಿಗೆ ಹೋಗಿ, ಅದರ ಮೇಲೆ ಸಹಸ್ರ ದಹನಬಲಿಗಳನ್ನು ಅರ್ಪಿಸಿದನು. ಅಧ್ಯಾಯವನ್ನು ನೋಡಿ |