Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 1:7 - ಪರಿಶುದ್ದ ಬೈಬಲ್‌

7 ಆ ರಾತ್ರಿ ದೇವರು ಸೊಲೊಮೋನನಿಗೆ ದರ್ಶನ ನೀಡಿ, “ಸೊಲೊಮೋನನೇ, ನಿನ್ನ ಕೋರಿಕೆಯೇನು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು ಅವನಿಗೆ, “ನಿನಗೆ, ಯಾವ ವರ ಬೇಕು ಕೇಳಿಕೋ” ಎಂದು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದೇ ರಾತ್ರಿ ದೇವರು ಸೊಲೊಮೋನನಿಗೆ ದರ್ಶನಕೊಟ್ಟು, “ನಿನಗೆ ಯಾವ ವರಬೇಕು, ಕೇಳಿಕೋ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ದರ್ಶನಕೊಟ್ಟು - ನಿನಗೆ ಯಾವ ವರ ಬೇಕು, ಕೇಳಿಕೋ ಎಂದು ಹೇಳಲು ಸೊಲೊಮೋನನು ಆತನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು ಅವನಿಗೆ, “ನಾನು ನಿನಗೆ ಏನು ವರ ಕೊಡಬೇಕು? ಕೇಳಿಕೋ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 1:7
8 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ನೀವು ನನಗೆ ಯಾವ ಪ್ರಶ್ನೆಯನ್ನೂ ಕೇಳುವುದಿಲ್ಲ. ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನೀವು ನನ್ನ ಹೆಸರಿನಲ್ಲಿ ಏನು ಕೇಳಿಕೊಂಡರೂ ತಂದೆಯು ಅದನ್ನು ನಿಮಗೆ ಕೊಡುವನು.


ಯೇಸು, “ನನ್ನಿಂದ ನಿನಗೆ ಏನಾಗಬೇಕು?” ಎಂದು ಅವನನ್ನು ಕೇಳಿದನು. ಆ ಕುರುಡನು, “ಗುರುವೇ, ನನಗೆ ಕಣ್ಣು ಕಾಣುವಂತೆ ಮಾಡು” ಎಂದು ಉತ್ತರಿಸಿದನು.


ಆಗ ಯೆಹೋವನು ಸೊಲೊಮೋನನಿಗೆ, ಈ ಮುಂಚೆ ಗಿಬ್ಯೋನ್ ಪಟ್ಟಣದಲ್ಲಿ ಪ್ರತ್ಯಕ್ಷನಾದಂತೆ ಮತ್ತೆ ಪ್ರತ್ಯಕ್ಷನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು