Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 10:10 - ಪರಿಶುದ್ದ ಬೈಬಲ್‌

10 ಆ ಯೌವನಸ್ಥರು, “ನೀನು ಅವರಿಗೆ, ‘ನನ್ನ ತಂದೆಯ ಸೊಂಟಕ್ಕಿಂತ ನನ್ನ ಕಿರಿಬೆರಳು ದಪ್ಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು ಅವನಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ಭಾರವಾದ ನೊಗವನ್ನು ಹಗುರ ಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡಿರುವ ಈ ಜನರಿಗೆ ನೀನು, ‘ನನ್ನ ತಂದೆಯ ನಡುವಿಗಿಂತ ನನ್ನ ಕಿರುಬೆರಳು ದಪ್ಪವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅವರು ಅವನಿಗೆ, “ನಿಮ್ಮ ತಂದೆ ನಮ್ಮ ಮೇಲೆ ಹೇರಿರುವ ಭಾರವಾದ ನೊಗವನ್ನು ಹಗುರಮಾಡು ಎಂಬುದಾಗಿ ನಿಮ್ಮನ್ನು ಬೇಡಿಕೊಂಡ ಜನರಿಗೆ ನೀವು, ‘ನನ್ನ ತಂದೆಯ ಸೊಂಟಕ್ಕಿಂತ ನನ್ನ ಕಿರಿಬೆರಳು ದಪ್ಪ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು ಅವನಿಗೆ - ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ಭಾರವಾದ ನೊಗವನ್ನು ಹಗುರಮಾಡು ಎಂಬದಾಗಿ ನಿನ್ನನ್ನು ಬೇಡಿಕೊಂಡ ಜನರಿಗೆ ನೀನು - ನನ್ನ ತಂದೆಯ ನಡುವಿಗಿಂತ ನನ್ನ ಕಿರಿಬೆರಳು ದಪ್ಪವಾಗಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವನಿಗೆ, “ನಿನ್ನ ತಂದೆಯು ನಮ್ಮ ನೊಗವನ್ನು ಭಾರಮಾಡಿದನು; ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 10:10
14 ತಿಳಿವುಗಳ ಹೋಲಿಕೆ  

ದುರಾಭಿಮಾನಿಯನ್ನು ಅವನ ದುರಾಭಿಮಾನವೇ ನಾಶಪಡಿಸುವುದು. ಆದರೆ ದೀನನನ್ನು ಬೇರೆ ಜನರು ಗೌರವಿಸುವರು.


ದುರಾಶೆಯುಳ್ಳವನು ಜಗಳಗಳನ್ನು ಎಬ್ಬಿಸುತ್ತಾನೆ. ಯೆಹೋವನಲ್ಲಿ ಭರವಸೆ ಇಡುವವನಾದರೋ ಅಭಿವೃದ್ಧಿ ಹೊಂದುವನು.


ಯೆಹೋವನೇ ವಿರೋಧವಾಗಿದ್ದರೆ, ಜಯಪ್ರಧವಾಗಬಲ್ಲ ಯೋಜನೆಯನ್ನು ಮಾಡುವಂಥ ಜ್ಞಾನ ಯಾರಿಗೂ ಇಲ್ಲ.


ಜ್ಞಾನಿಯು ಎಚ್ಚರವಾಗಿದ್ದು ಆಪತ್ತಿನಿಂದ ದೂರವಿರುತ್ತಾನೆ. ಜ್ಞಾನಹೀನನಾದರೋ ಸೊಕ್ಕಿನಿಂದ ಯೋಚಿಸದೆ ಕಾರ್ಯಗಳನ್ನು ಮಾಡುತ್ತಾನೆ.


ಜ್ಞಾನಿಯು ವಿವೇಚಿಸಿ ಕಾರ್ಯಮಾಡುವನು; ಮೂಢನಾದರೋ ತನ್ನ ಕಾರ್ಯಗಳಿಂದಲೇ ತನ್ನ ಮೂಢತನವನ್ನು ತೋರಿಸಿಕೊಳ್ಳುತ್ತಾನೆ.


ಜ್ಞಾನಿಗಳು ಮೌನವಾಗಿದ್ದು ಹೊಸ ಸಂಗತಿಗಳನ್ನು ಕಲಿತುಕೊಳ್ಳುತ್ತಾರೆ. ಮೂಢರಾದರೋ ಮಾತಾಡಿ ತಮಗೇ ತೊಂದರೆಯನ್ನು ತಂದುಕೊಳ್ಳುತ್ತಾರೆ.


“ನನ್ನ ತಂದೆಯು ಅವರಿಗೆ ಕೊಟ್ಟ ಭಾರವನ್ನು ಹಗುರ ಮಾಡಲು ಜನರು ಕೇಳುತ್ತಿದ್ದಾರೆ. ನಾನು ಅವರಿಗೆ ಏನು ಉತ್ತರಕೊಡಬೇಕು?” ಎಂದು ಕೇಳಿದನು.


ನನ್ನ ತಂದೆಯು ಭಾರವಾದ ನೊಗವನ್ನು ನಿಮ್ಮ ಮೇಲೆ ಹೊರಿಸಿದನು. ನಾನಾದರೋ ಅದನ್ನು ಅಧಿಕಗೊಳಿಸುವೆನು. ನನ್ನ ತಂದೆಯು ಚಾಟಿಯಿಂದ ನಿಮ್ಮನ್ನು ಶಿಕ್ಷಿಸಿದನು. ನಾನಾದರೋ ಮುಳ್ಳುಕೊರಡೆಗಳಿಂದ ನಿಮ್ಮನ್ನು ಶಿಕ್ಷಿಸುವೆನು’ ಎಂದು ಹೇಳು” ಎಂಬುದಾಗಿ ಸಲಹೆ ನೀಡಿದರು.


ಸೊಲೊಮೋನನಿಂದ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನು ಇನ್ನೂ ಈಜಿಪ್ಟಿನಲ್ಲಿಯೇ ಇದ್ದನು. ಸೊಲೊಮೋನನು ಸತ್ತುಹೋದ ಸುದ್ದಿಯನ್ನು ಕೇಳಿ ಅವನು ಎಫ್ರಾಯೀಮ್ ಬೆಟ್ಟದಲ್ಲಿರುವ ಜೆರೆಧ ಎಂಬ ಪಟ್ಟಣಕ್ಕೆ ಹಿಂದಿರುಗಿದನು. ರಾಜನಾದ ಸೊಲೊಮೋನನು ಸತ್ತುಹೋದನು ಮತ್ತು ಅವನನ್ನು ಅವನ ಪೂರ್ವಿಕರ ಬಳಿಯಲ್ಲಿ ಸಮಾಧಿಮಾಡಿದರು. ಅನಂತರ ಅವನ ಮಗನಾದ ರೆಹಬ್ಬಾಮನು ಹೊಸ ರಾಜನಾದನು.


ನೀನು ಬುದ್ಧಿವಾದವನ್ನು ಕೇಳದಿದ್ದರೆ, ನಿನ್ನ ತಪ್ಪುಗಳಲ್ಲಿಯೇ ಮುಂದುವರಿಯುವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು