Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 10:3 - ಪರಿಶುದ್ದ ಬೈಬಲ್‌

3 ಇಸ್ರೇಲರು ಯಾರೊಬ್ಬಾಮನನ್ನು ತಮ್ಮ ಬಳಿಗೆ ಕರೆಯಿಸಿದರು. ಆಗ ಯಾರೊಬ್ಬಾಮನೂ ಇಸ್ರೇಲರೂ ರೆಹಬ್ಬಾಮನ ಬಳಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರು ಅವನನ್ನೂ ತಮ್ಮ ಬಳಿಗೆ ಕರೆಸಿಕೊಂಡರು. ಯಾರೊಬ್ಬಾಮನು ಎಲ್ಲಾ ಇಸ್ರಾಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲರು ಅವನನ್ನೂ ತಮ್ಮ ಬಳಿಗೆ ಕರೆಸಿಕೊಂಡರು. ಅವನು ಎಲ್ಲ ಇಸ್ರಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರು ಅವನನ್ನೂ ತಮ್ಮ ಬಳಿಗೆ ಕರಿಸಿಕೊಂಡರು. ಅವನು ಎಲ್ಲಾ ಇಸ್ರಾಯೇಲ್ಯರೊಡನೆ ರೆಹಬ್ಬಾಮನ ಬಳಿಗೆ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲರೂ ರೆಹಬ್ಬಾಮನ ಬಳಿಗೆ ಬಂದು ಅವನ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 10:3
3 ತಿಳಿವುಗಳ ಹೋಲಿಕೆ  

ಇಸ್ರೇಲಿನ ಜನರೆಲ್ಲರೂ ರೆಹಬ್ಬಾಮನನ್ನು ರಾಜನನ್ನಾಗಿ ಮಾಡಲು ಶೆಕೆಮಿಗೆ ಹೋದರು. ರೆಹಬ್ಬಾಮನೂ ರಾಜನಾಗಲು ಶೆಕೆಮಿಗೆ ಹೋದನು. ಜನರು ರೆಹಬ್ಬಾಮನಿಗೆ,


ಯಾರೊಬ್ಬಾಮನು ರಾಜನಾದ ಸೊಲೊಮೋನನ ಬಳಿಯಿಂದ ಓಡಿಹೋಗಿ ಈಜಿಪ್ಟಿನಲ್ಲಿ ವಾಸಿಸುತ್ತಿದ್ದನು. ಅವನು ನೆಬಾಟನ ಮಗನು. ರೆಹಬ್ಬಾಮನು ರಾಜನಾದನೆಂಬ ಸುದ್ದಿ ತಿಳಿದಕೂಡಲೇ ಅವನು ಈಜಿಪ್ಟಿನಿಂದ ಹಿಂತಿರುಗಿ ಬಂದನು.


“ರೆಹಬ್ಬಾಮನೇ, ನಿನ್ನ ತಂದೆಯು ನಮ್ಮ ಮೇಲೆ ತುಂಬ ಭಾರವಾದ ನೊಗವನ್ನು ಹೊರಿಸಿದ್ದನು. ಆ ಭಾರವನ್ನು ನೀನು ಕಡಿಮೆ ಮಾಡಬೇಕು. ಆಗ ನಾವು ನಿನ್ನ ಸೇವೆಮಾಡುವೆವು” ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು