2 ಪೂರ್ವಕಾಲ ವೃತ್ತಾಂತ 10:5 - ಪರಿಶುದ್ದ ಬೈಬಲ್5 ಅದಕ್ಕೆ ರೆಹಬ್ಬಾಮನು, “ನೀವು ಮೂರು ದಿನಗಳ ನಂತರ ನನ್ನ ಬಳಿಗೆ ಬನ್ನಿರಿ” ಎಂದು ಹೇಳಿ ಅವರನ್ನು ಕಳುಹಿಸಿಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದಕ್ಕೆ ರೆಹಬ್ಬಾಮನು, “ನೀವು ಮೂರು ದಿನಗಳ ಬಳಿಕ ಬನ್ನಿರಿ” ಎಂದು ಉತ್ತರಕೊಟ್ಟನು; ಜನರು ಹೊರಟು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ನೀವು ಮೂರು ದಿನಗಳಾದ ನಂತರ ಮತ್ತೆ ಬನ್ನಿ,” ಎಂದು ಉತ್ತರಕೊಟ್ಟನು; ಜನರು ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನೀವು ಮೂರು ದಿನಗಳಾದ ನಂತರ ತಿರಿಗಿ ಬನ್ನಿರಿ ಎಂದು ಉತ್ತರಕೊಟ್ಟನು; ಜನರು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅದಕ್ಕೆ ರೆಹಬ್ಬಾಮನು ಅವರಿಗೆ, “ಮೂರು ದಿವಸಗಳಾದ ತರುವಾಯ ತಿರುಗಿ ನನ್ನ ಬಳಿಗೆ ಬನ್ನಿರಿ,” ಎಂದು ಹೇಳಿದ್ದರಿಂದ ಜನರು ಹೊರಟು ಹೋದರು. ಅಧ್ಯಾಯವನ್ನು ನೋಡಿ |