2 ಪೂರ್ವಕಾಲ ವೃತ್ತಾಂತ 10:6 - ಪರಿಶುದ್ದ ಬೈಬಲ್6 ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಾಲೋಚಕರಾಗಿದ್ದ ಹಿರಿಯರೊಡನೆ ಮಾತಾಡಿ, “ಇವರಿಗೆ ನಾನು ಏನು ಉತ್ತರಕೊಡಬೇಕು?” ಎಂದು ವಿಚಾರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಸಿ ಅವರಿಗೆ, “ಈ ಜನರಿಗೆ ಉತ್ತರ ಕೊಡಲು ನೀವು ಯಾವ ಆಲೋಚನೆಯನ್ನು ನನಗೆ ಹೇಳುವಿರಿ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಅರಸ ರೆಹಬ್ಬಾಮನು ತನ್ನ ತಂದೆ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ, ತಾನು ಜನರಿಗೆ ಕೊಡಬೇಕಾದ ಉತ್ತರದ ಬಗ್ಗೆ ಅವರ ಆಲೋಚನೆಯನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ತಾನು ಜನರಿಗೆ ಕೊಡತಕ್ಕ ಉತ್ತರದ ವಿಷಯದಲ್ಲಿ ಅವರ ಆಲೋಚನೆಯನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ಅರಸನಾದ ರೆಹಬ್ಬಾಮನು, ತನ್ನ ತಂದೆ ಸೊಲೊಮೋನನು ಬದುಕಿರುವಾಗ, ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ಅವರಿಗೆ, “ನಾನು ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ನಿಮ್ಮ ಆಲೋಚನೆಯೇನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |