2 ಪೂರ್ವಕಾಲ ವೃತ್ತಾಂತ 11:11 - ಪರಿಶುದ್ದ ಬೈಬಲ್11 ರೆಹಬ್ಬಾಮನು ಈ ಪಟ್ಟಣಗಳಿಗೆ ಅಧಿಪತಿಗಳನ್ನು ನೇಮಿಸಿದನು; ಆಹಾರಸಾಮಾಗ್ರಿ, ಎಣ್ಣೆ, ದ್ರಾಕ್ಷಾರಸ ಮುಂತಾದವುಗಳನ್ನು ಸಂಗ್ರಹಿಸಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವನು ಈ ಕೋಟೆಗಳನ್ನು ಬಲಪಡಿಸಿ, ನಾಯಕರ ವಶಕ್ಕೆ ಕೊಟ್ಟು, ಪ್ರತಿ ಒಂದರಲ್ಲಿ ಆಹಾರಪದಾರ್ಥ, ಎಣ್ಣೆ, ದ್ರಾಕ್ಷಾರಸವನ್ನು ಸಂಗ್ರಹಿಸಿಟ್ಟನು. ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವನುಈ ಕೋಟೆಗಳನ್ನು ಬಲಪಡಿಸಿ, ನಾಯಕರ ವಶಕ್ಕೆ ಕೊಟ್ಟು, ಪ್ರತಿ ಒಂದರಲ್ಲಿ ಆಹಾರಪದಾರ್ಥ, ಎಣ್ಣೆ, ದ್ರಾಕ್ಷಾರಸ ಇವುಗಳನ್ನೂ ಗುರಾಣಿಬರ್ಜಿಗಳನ್ನೂ ಸಂಗ್ರಹಿಸಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅವನು ಈ ಕೋಟೆಗಳನ್ನು ಬಲಪಡಿಸಿ ನಾಯಕರ ವಶಕ್ಕೆ ಕೊಟ್ಟು ಪ್ರತಿಯೊಂದರಲ್ಲಿ ಆಹಾರಪದಾರ್ಥ ಎಣ್ಣೆ ದ್ರಾಕ್ಷಾರಸ ಇವುಗಳನ್ನೂ ಗುರಾಣಿಬರ್ಜಿಗಳನ್ನೂ ಸಂಗ್ರಹಿಸಿಟ್ಟನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದಲ್ಲದೆ ಅವನು ಕೋಟೆಗಳನ್ನು ಬಲಪಡಿಸಿ, ಅವುಗಳಲ್ಲಿ ನಾಯಕರನ್ನೂ, ಆಹಾರ, ಎಣ್ಣೆ, ದ್ರಾಕ್ಷಾರಸ ಇರುವ ಉಗ್ರಾಣಗಳನ್ನೂ ಇಟ್ಟನು. ಅಧ್ಯಾಯವನ್ನು ನೋಡಿ |