2 ಪೂರ್ವಕಾಲ ವೃತ್ತಾಂತ 11:12 - ಪರಿಶುದ್ದ ಬೈಬಲ್12 ಪ್ರತಿಯೊಂದು ಪಟ್ಟಣದಲ್ಲಿಯೂ ಈಟಿಗಳನ್ನು ಮತ್ತು ಗುರಾಣಿಗಳನ್ನು ಸಂಗ್ರಹಿಸಿಟ್ಟನು; ಹೀಗೆ ಈ ಎಲ್ಲಾ ಪಟ್ಟಣಗಳನ್ನು ಭದ್ರಪಡಿಸಿದನು. ರೆಹಬ್ಬಾಮನು ಯೆಹೂದದ ಮತ್ತು ಬೆನ್ಯಾಮೀನನ ಜನರನ್ನು ಮತ್ತು ಪಟ್ಟಣಗಳನ್ನು ತನ್ನ ಹತೋಟಿಯಲ್ಲಿ ಇಟ್ಟುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಪ್ರತಿಯೊಂದು ಪಟ್ಟಣದಲ್ಲಿ ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿ, ಅವುಗಳನ್ನು ಮತ್ತಷ್ಟು ಭದ್ರಪಡಿಸಿದನು. ಯೆಹೂದ ಬೆನ್ಯಾಮೀನ್ ಕುಲಗಳು ಅವನ ಸ್ವಾಧೀನದಲ್ಲಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೀಗೆ ಇವುಗಳನ್ನು ಮತ್ತಷ್ಟು ಸುಭದ್ರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಈ ಪ್ರಕಾರ ಇವುಗಳನ್ನು ಅತ್ಯಧಿಕವಾಗಿ ಭದ್ರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಪ್ರತಿ ಪಟ್ಟಣದಲ್ಲಿ ಖೇಡ್ಯಗಳನ್ನೂ, ಈಟಿಗಳನ್ನೂ ಇಟ್ಟು ಯೆಹೂದ ಬೆನ್ಯಾಮೀನವರು ಅವನ ಕಡೆ ಇದ್ದುದರಿಂದ, ಅವುಗಳನ್ನು ಭದ್ರಪಡಿಸಿದನು. ಅಧ್ಯಾಯವನ್ನು ನೋಡಿ |