2 ಪೂರ್ವಕಾಲ ವೃತ್ತಾಂತ 11:19 - ಪರಿಶುದ್ದ ಬೈಬಲ್19 ರೆಹಬ್ಬಾಮನಿಂದ ಮಹ್ಲತಳು ಈ ಮೂರು ಗಂಡುಮಕ್ಕಳನ್ನು ಪಡೆದಳು: ಯೆಗೂಷ್, ಶೆಮರ್ಯ ಮತ್ತು ಜಾಹಮ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಕೆಯು ಅವನಿಂದ ಯೆಗೂಷ್, ಶೆಮರ್ಯ, ಜಾಹಮ್ ಎಂಬ ಗಂಡು ಮಕ್ಕಳನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆಕೆ ಅವನಿಂದ ಯೆಗೂಷ್, ಶೆಮರ್ಯ, ಜಾಹಮ್ ಎಂಬ ಗಂಡು ಮಕ್ಕಳನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆಕೆಯು ಅವನಿಂದ ಯೆಗೂಷ್, ಶೆಮರ್ಯ, ಜಾಹಮ್ ಎಂಬ ಗಂಡು ಮಕ್ಕಳನ್ನು ಹೆತ್ತಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅಬೀಹಾಯಿಲಳು ಯೆಗೂಷ್, ಶೆಮರ್ಯ, ಜಹಾಮ್ ಎಂಬ ಮಕ್ಕಳನ್ನು ಅವನಿಗೆ ಹೆತ್ತಳು. ಅಧ್ಯಾಯವನ್ನು ನೋಡಿ |