Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 11:22 - ಪರಿಶುದ್ದ ಬೈಬಲ್‌

22 ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅವನ ಸಹೋದರರೊಳಗಿಂದ ನಾಯಕನನ್ನಾಗಿ ಆರಿಸಿದನು. ರೆಹಬ್ಬಾಮನು ಅವನನ್ನು ಅರಸನನ್ನಾಗಿ ಮಾಡಬೇಕೆಂಬುದೇ ಅವನ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅರಸನನ್ನಾಗಿ ಮಾಡಬೇಕೆಂದು ಅವನನ್ನು ಅವನ ಅಣ್ಣ ತಮ್ಮಂದಿರಲ್ಲಿ ಪ್ರಧಾನನ್ನಾಗಿಯೂ ಪ್ರಭುವನ್ನಾಗಿಯೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅರಸನನ್ನಾಗಿ ಮಾಡಬೇಕೆಂದು ಅವನನ್ನು ಅವನ ಅಣ್ಣತಮ್ಮಂದಿರಲ್ಲಿ ಪ್ರಧಾನನನ್ನಾಗಿಯೂ ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ರೆಹಬ್ಬಾಮನು ಮಾಕಳ ಮಗನಾದ ಅಬೀಯನನ್ನು ಅರಸನನ್ನಾಗಿ ಮಾಡಬೇಕೆಂದು ಅವನನ್ನು ಅವನ ಅಣ್ಣತಮ್ಮಂದಿರಲ್ಲಿ ಪ್ರಧಾನನನ್ನಾಗಿಯೂ ಪ್ರಭುವನ್ನಾಗಿಯೂ ನೇವಿುಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ರೆಹಬ್ಬಾಮನು ಮಾಕ ಎಂಬವಳ ಮಗನಾದ ಅಬೀಯನನ್ನು ಅವನ ಸಹೋದರರಲ್ಲಿ ಯುವರಾಜನನ್ನಾಗಿ ಮಾಡಿದನು. ಏಕೆಂದರೆ ಅವನನ್ನು ಅರಸನಾಗಿ ಮಾಡಲು ಮನಸ್ಸುಳ್ಳವನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 11:22
5 ತಿಳಿವುಗಳ ಹೋಲಿಕೆ  

ನೆರೆದುಬಂದಿದ್ದ ಇಸ್ರೇಲರೆಲ್ಲರಿಗೆ ದಾವೀದನು, “ದೇವರು ನನ್ನ ಮಗನಾದ ಸೊಲೊಮೋನನನ್ನು ಆರಿಸಿಕೊಂಡಿರುತ್ತಾನೆ. ಅವನು ಇನ್ನೂ ಎಳೆಪ್ರಾಯದವನಾಗಿರುವದರಿಂದ ಈ ಕಾರ್ಯವನ್ನು ಮಾಡಿಸಬೇಕಾದ ಜ್ಞಾನವು ಅವನಲ್ಲಿಲ್ಲ. ಆದರೆ ಕೆಲಸವು ಅತಿ ಘನವಾದದ್ದು. ಕಟ್ಟುವ ಆಲಯವು ಮನುಷ್ಯರಿಗಾಗಿಯಲ್ಲ. ದೇವರಾದ ಯೆಹೋವನಿಗಾಗಿಯಷ್ಟೇ.


ಇವರಲ್ಲದೆ, ನಾಹೋರನಿಗೆ ಅವನ ಉಪಪತ್ನಿಯಾದ ರೂಮಳಲ್ಲಿ ನಾಲ್ಕು ಮಂದಿ ಗಂಡುಮಕ್ಕಳಿದ್ದರು. ಆ ಗಂಡುಮಕ್ಕಳು ಯಾರಾರೆಂದರೆ: ಟೆಬಹ, ಗಹಮ್, ತಹಷ್ ಮತ್ತು ಮಾಕಾ.


ರೆಹಬ್ಬಾಮನು ವಿವೇಕದಿಂದ ತನ್ನ ಗಂಡುಮಕ್ಕಳನ್ನು ಯೆಹೂದ ಮತ್ತು ಬೆನ್ಯಾಮೀನ್ ಪ್ರದೇಶಗಳಲ್ಲಿದ್ದ ಕೋಟೆಗಳುಳ್ಳ ಪಟ್ಟಣಗಳಲ್ಲಿರಿಸಿ ಅವರಿಗೆ ಬೇಕಾದಷ್ಟು ಆಹಾರವನ್ನು ಸರಬರಾಜು ಮಾಡಿಸಿದನು. ಅವರಿಗೆ ಅನೇಕ ಸ್ತ್ರೀಯರನ್ನು ಹೆಂಡತಿಯರನ್ನಾಗಿ ಒದಗಿಸಿಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು