2 ಪೂರ್ವಕಾಲ ವೃತ್ತಾಂತ 11:5 - ಪರಿಶುದ್ದ ಬೈಬಲ್5 ರೆಹಬ್ಬಾಮನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಯುದ್ಧದಲ್ಲಿ ರಕ್ಷಿಸಿಕೊಳ್ಳಲು ಅವನು ಯೆಹೂದದಲ್ಲಿ ಭದ್ರವಾದ ಪಟ್ಟಣಗಳನ್ನು ಕಟ್ಟಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸವಾಗಿದ್ದು ಯೆಹೂದ ಸಂರಕ್ಷಣೆಗಾಗಿ ಪಟ್ಟಣಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ರೆಹಬ್ಬಾಮನು ಜೆರುಸಲೇಮಿನಲ್ಲಿ ವಾಸವಾಗಿದ್ದು ಜುದೇಯದ ಈ ಕೆಳಕಂಡ ಪಟ್ಟಣಗಳನ್ನು ಭದ್ರಪಡಿಸಿದನು: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ರೆಹಬ್ಬಾಮನು ಯೆರೂಸಲೇವಿುನಲ್ಲಿ ವಾಸವಾಗಿದ್ದು ಯೆಹೂದದ ಪಟ್ಟಣಗಳನ್ನು ಭದ್ರಪಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ರೆಹಬ್ಬಾಮನು ಯೆರೂಸಲೇಮಿನಲ್ಲಿ ವಾಸಮಾಡಿ, ಯೆಹೂದದಲ್ಲಿ ಕೋಟೆಯುಳ್ಳ ಪಟ್ಟಣಗಳನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿ |