2 ಪೂರ್ವಕಾಲ ವೃತ್ತಾಂತ 12:4 - ಪರಿಶುದ್ದ ಬೈಬಲ್4 ಶೀಶಕನು ಯೆಹೂದ ಪ್ರಾಂತ್ಯದ ಪಟ್ಟಣಗಳನ್ನು ವಶಪಡಿಸಿಕೊಂಡು ಜೆರುಸಲೇಮಿನತ್ತ ನಡೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಯೆಹೂದ ದೇಶದ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡ ನಂತರ ಯೆರೂಸಲೇಮನ್ನು ಸಮೀಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಜುದೇಯ ನಾಡಿನ ಕೋಟೆಕೊತ್ತಲುಗಳಿಂದ ಕೂಡಿದ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡ ನಂತರ ಜೆರುಸಲೇಮನ್ನು ಸಮೀಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಯೆಹೂದದೇಶದ ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನ ಮಾಡಿಕೊಂಡನಂತರ ಯೆರೂಸಲೇಮನ್ನು ಸಮೀಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವನು ಯೆಹೂದಕ್ಕೆ ಇದ್ದ ಕೋಟೆಯುಳ್ಳ ಪಟ್ಟಣಗಳನ್ನು ಹಿಡಿದು ಯೆರೂಸಲೇಮಿಗೆ ಬಂದನು. ಅಧ್ಯಾಯವನ್ನು ನೋಡಿ |