2 ಪೂರ್ವಕಾಲ ವೃತ್ತಾಂತ 12:9 - ಪರಿಶುದ್ದ ಬೈಬಲ್9 ಶೀಶಕನು ಜೆರುಸಲೇಮಿನೊಳಗೆ ನುಗ್ಗಿ ದೇವಾಲಯದಲ್ಲಿಟ್ಟಿದ್ದ ಭಂಡಾರಗಳನ್ನೆಲ್ಲಾ ಸೂರೆಮಾಡಿದನು. ರಾಜನ ಅರಮನೆಯದಲ್ಲಿದ್ದ ವಸ್ತುಗಳನ್ನೂ ಸೊಲೊಮೋನನು ಮಾಡಿಸಿದ್ದ ಬಂಗಾರದ ಗುರಾಣಿಗಳನ್ನೂ ಸೂರೆಮಾಡಿ ತನ್ನ ದೇಶಕ್ಕೆ ಒಯ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹೀಗೆ ಯೆರೂಸಲೇಮಿಗೆ ವಿರೋಧವಾಗಿ ಬಂದು ಐಗುಪ್ತ್ಯ ರಾಜನಾದ ಶೀಶಕನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹೀಗೆ ಜೆರುಸಲೇಮಿಗೆ ವಿರೋಧವಾಗಿ ಬಂದ ಈಜಿಪ್ಟಿನ ರಾಜ ಶೀಶಕನು ಸರ್ವೇಶ್ವರನ ಆಲಯದ ಮತ್ತು ಅರಮನೆಯ ಎಲ್ಲ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ್ದ ಬಂಗಾರದ ಗುರಾಣಿಗಳನ್ನೂ ದೋಚಿಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹೀಗೆ ಯೆರೂಸಲೇವಿುಗೆ ವಿರೋಧವಾಗಿ ಬಂದ ಐಗುಪ್ತ್ಯ ರಾಜನಾದ ಶೀಶಕನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಈಜಿಪ್ಟಿನ ಅರಸನಾದ ಶೀಶಕನು ಯೆರೂಸಲೇಮಿನ ಮೇಲೆ ದಾಳಿಮಾಡಿ ಯೆಹೋವ ದೇವರ ಆಲಯ ಬೊಕ್ಕಸಗಳನ್ನೂ ಅರಮನೆಯ ಬೊಕ್ಕಸಗಳನ್ನೂ ದೋಚಿಕೊಂಡನು, ಇದಲ್ಲದೆ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನು ಒಳಗೊಂಡಂತೆ ಅವನು ಸಮಸ್ತವನ್ನೂ ದೋಚಿಕೊಂಡು ಹೋದನು. ಅಧ್ಯಾಯವನ್ನು ನೋಡಿ |