2 ಪೂರ್ವಕಾಲ ವೃತ್ತಾಂತ 13:4 - ಪರಿಶುದ್ದ ಬೈಬಲ್4 ಆಗ ಅಬೀಯನು ಎಫ್ರಾಯೀಮ್ ಬೆಟ್ಟಪ್ರಾಂತ್ಯದ ಚೆಮಾರೈ ಬೆಟ್ಟದ ಮೇಲೆ ನಿಂತು, “ಯಾರೊಬ್ಬಾಮನೇ, ಸಮಸ್ತ ಇಸ್ರೇಲರೇ, ನನ್ನ ಮಾತುಗಳಿಗೆ ಕಿವಿಗೊಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಅಬೀಯನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಚೆಮಾರೈಮ್ ಎಂಬ ಬೆಟ್ಟದಲ್ಲಿ ನಿಂತು, “ಯಾರೊಬ್ಬಾಮನೇ, ಎಲ್ಲಾ ಇಸ್ರಾಯೇಲರೇ, ನನ್ನ ಮಾತನ್ನು ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಅಬೀಯನು ಎಫ್ರಯಿಮ್ ಪರ್ವತಪ್ರದೇಶದಲ್ಲಿರುವ ಚೆಮಾರೈಮೆಂಬ ಬೆಟ್ಟದಲ್ಲಿ ನಿಂತು, “ಯಾರೊಬ್ಬಾಮನೇ, ಎಲ್ಲಾ ಇಸ್ರಯೇಲರೇ, ನನ್ನ ಮಾತಿಗೆ ಕಿವಿಗೊಡಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಗ ಅಬೀಯನು ಎಫ್ರಾಯೀಮ್ ಪರ್ವತಪ್ರದೇಶದಲ್ಲಿರುವ ಚೆಮಾರೈಮೆಂಬ ಬೆಟ್ಟದಲ್ಲಿ ನಿಂತು - ಯಾರೊಬ್ಬಾಮನೇ, ಎಲ್ಲಾ ಇಸ್ರಾಯೇಲ್ಯರೇ, ನನ್ನ ಮಾತನ್ನು ಕೇಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಅಬೀಯನು ಎಫ್ರಾಯೀಮ್ ಬೆಟ್ಟದಲ್ಲಿರುವ ಚೆಮಾರಯಿಮ್ ಎಂಬ ಬೆಟ್ಟದ ಮೇಲೆ ನಿಂತು, “ಯಾರೊಬ್ಬಾಮನೇ, ಸಮಸ್ತ ಇಸ್ರಾಯೇಲರೇ, ನನ್ನ ಮಾತು ಕೇಳಿರಿ. ಅಧ್ಯಾಯವನ್ನು ನೋಡಿ |