Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 15:18 - ಪರಿಶುದ್ದ ಬೈಬಲ್‌

18 ಆಸನು ತನ್ನ ತಂದೆಯು ಕೊಟ್ಟ ಪರಿಶುದ್ಧ ಕಾಣಿಕೆಗಳನ್ನು ದೇವಾಲಯದಲ್ಲಿ ಇಡಿಸಿದನು. ಅವು ಬೆಳ್ಳಿಬಂಗಾರಗಳ ವಸ್ತುಗಳಾಗಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ತನ್ನ ತಂದೆಯೂ ತಾನೂ ದೇವರಿಗೆ ಪ್ರತಿಷ್ಠಿಸಿದ್ದ ಬೆಳ್ಳಿಬಂಗಾರವನ್ನೂ, ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ತಾನೂ ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಪಾತ್ರೆಗಳನ್ನೂ ದೇವಾಲಯದಲ್ಲಿ ತಂದಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ತಾನು ಮತ್ತು ತನ್ನ ತಂದೆಯೂ ಪ್ರತಿಷ್ಠಿಸಿದ ಬೆಳ್ಳಿಬಂಗಾರವನ್ನೂ ಸಲಕರಣೆಗಳನ್ನೂ ದೇವರ ಆಲಯಕ್ಕೆ ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 15:18
5 ತಿಳಿವುಗಳ ಹೋಲಿಕೆ  

ಯೆಹೋವನ ದೇವಾಲಯಕ್ಕಾಗಿ ರಾಜನಾದ ಸೊಲೊಮೋನನು ಮಾಡಬೇಕೆಂದಿದ್ದ ಕಾರ್ಯವನ್ನು ಮುಗಿಸಿದನು. ಈ ವಿಶೇಷ ಕಾರ್ಯಕ್ಕಾಗಿ ತನ್ನ ತಂದೆಯಾದ ದಾವೀದನು ಮೀಸಲಾಗಿಟ್ಟಿದ್ದ ವಸ್ತುಗಳನ್ನೆಲ್ಲ ರಾಜನಾದ ಸೊಲೊಮೋನನು ಪಡೆದುಕೊಂಡು ದೇವಾಲಯದೊಳಕ್ಕೆ ತಂದನು. ಅವನು ಬೆಳ್ಳಿಬಂಗಾರಗಳನ್ನು ಯೆಹೋವನ ದೇವಾಲಯದ ಭಂಡಾರಕ್ಕೆ ಸೇರಿಸಿದನು.


ಆದರೂ ಯೆಹೂದದ ಎಲ್ಲಾ ಉನ್ನತಸ್ಥಳಗಳು ತೆಗೆಯಲ್ಪಡಲಿಲ್ಲ, ಆದರೆ ಆಸನು ತನ್ನ ಜೀವಮಾನದಲ್ಲೆಲ್ಲಾ ಯೆಹೋವನಿಗೆ ನಂಬಿಗಸ್ತನಾಗಿದ್ದನು.


ಆಸನ ಆಳ್ವಿಕೆಯ ಮೂವತ್ತೈದನೆಯ ವರ್ಷದ ತನಕ ದೇಶದಲ್ಲಿ ಯುದ್ಧವೇ ಇರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು