2 ಪೂರ್ವಕಾಲ ವೃತ್ತಾಂತ 15:19 - ಪರಿಶುದ್ದ ಬೈಬಲ್19 ಆಸನ ಆಳ್ವಿಕೆಯ ಮೂವತ್ತೈದನೆಯ ವರ್ಷದ ತನಕ ದೇಶದಲ್ಲಿ ಯುದ್ಧವೇ ಇರಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆಸನ ಆಳ್ವಿಕೆಯ ಮೂವತ್ತೈದನೆಯ ವರ್ಷದವರೆಗೂ ಯುದ್ಧವಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅವನ ಆಳ್ವಿಕೆಯ ಮೂವತ್ತ ಐದನೆಯ ವರ್ಷದವರೆಗೂ ಯುದ್ಧವಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವನ ಆಳಿಕೆಯ ಮೂವತ್ತೈದನೆಯ ವರುಷದವರೆಗೂ ಯುದ್ಧವಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆಸನ ಆಳ್ವಿಕೆಯಲ್ಲಿ ಮೂವತ್ತೈದನೆಯ ವರ್ಷದವರೆಗೂ ಯುದ್ಧವಿಲ್ಲದೆ ಇತ್ತು. ಅಧ್ಯಾಯವನ್ನು ನೋಡಿ |