Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 16:13 - ಪರಿಶುದ್ದ ಬೈಬಲ್‌

13 ಆಸನು ತನ್ನ ಆಳ್ವಿಕೆಯ ನಲವತ್ತೊಂದನೆಯ ವರ್ಷದಲ್ಲಿ ತನ್ನ ಪೂರ್ವಿಕರ ಬಳಿ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಸನು ತನ್ನ ಆಳ್ವಿಕೆಯ ನಲ್ವತ್ತೊಂದನೆಯ ವರ್ಷದಲ್ಲಿ ತೀರಿಕೊಂಡು ಪೂರ್ವಿಕರ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅವನು ತನ್ನ ಆಳ್ವಿಕೆಯ ನಲವತ್ತ ಒಂದನೆಯ ವರ್ಷದಲ್ಲಿ ತೀರಿಕೊಂಡು ಪಿತೃಗಳ ಬಳಿಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವನು ತನ್ನ ಆಳಿಕೆಯ ನಾಲ್ವತ್ತೊಂದನೆಯ ವರುಷದಲ್ಲಿ ತೀರಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಸನು ಮೃತನಾಗಿ ತನ್ನ ಪಿತೃಗಳ ಬಳಿ ಸೇರಿದನು. ತನ್ನ ಆಳಿಕೆಯ ನಾಲ್ವತ್ತೊಂದನೆಯ ವರ್ಷದಲ್ಲಿ ಮರಣಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 16:13
3 ತಿಳಿವುಗಳ ಹೋಲಿಕೆ  

ಆಸನು ಸತ್ತುಹೋದನು. ಅವನನ್ನು ಅವನ ಪೂರ್ವಿಕನಾದ ದಾವೀದ ನಗರದಲ್ಲಿ ಸಮಾಧಿಮಾಡಿದರು. ಆಸನ ಮಗನಾದ ಯೆಹೋಷಾಫಾಟನು ಅವನ ನಂತರ ಹೊಸ ರಾಜನಾದನು.


ಆಸನ ಆಳ್ವಿಕೆಯ ಮೂವತ್ತೊಂಭತ್ತನೆಯ ವರ್ಷದಲ್ಲಿ ಅವನ ಕಾಲಿಗೆ ರೋಗ ಬಂದಿತು. ಅದು ಅಧಿಕವಾಗಿ ಹೆಚ್ಚಿದ್ದರಿಂದ ಅವನು ಯೆಹೋವನ ಸಹಾಯವನ್ನು ಕೇಳದೆ ವೈದ್ಯರ ನೆರವನ್ನೇ ಪಡೆದನು.


ಅವನು ತನಗಾಗಿ ದಾವೀದನಗರದಲ್ಲಿ ಮಾಡಿಸಿದ್ದ ಸಮಾಧಿಯಲ್ಲಿಯೇ ಅವನಿಗೆ ಸಮಾಧಿಮಾಡಿದರು. ನಾನಾತರದ ಪರಿಮಳದ್ರವ್ಯಗಳಿಂದ ತುಂಬಿದ್ದ ಹಾಸಿಗೆಯ ಮೇಲೆ ಮಲಗಿಸಿದ್ದರು. ಆಮೇಲೆ ಅವನ ಗೌರವಾರ್ಥವಾಗಿ ಒಂದು ದೊಡ್ಡ ಬೆಂಕಿಕೊಂಡವನ್ನು ಮಾಡಿ ಪರಿಮಳಧೂಪವನ್ನು ಸುಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು