2 ಪೂರ್ವಕಾಲ ವೃತ್ತಾಂತ 16:2 - ಪರಿಶುದ್ದ ಬೈಬಲ್2 ಆಗ ಆಸನು ದೇವಾಲಯದಲ್ಲಿಯೂ ಅರಮನೆಯಲ್ಲಿಯೂ ಶೇಖರಿಸಿಟ್ಟಿದ್ದ ಬೆಳ್ಳಿಬಂಗಾರಗಳನ್ನೆಲ್ಲಾ ಒಟ್ಟಾಗಿ ಸೇರಿಸಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಈ ಸಂದೇಶದೊಡನೆ ಕಳುಹಿಸಿದನು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿ ಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಕಳುಹಿಸಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಆಸನು ಸರ್ವೇಶ್ವರನಾಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಸಿರಿಯಾದ ಅರಸ ಬೆನ್ಹದದನಿಗೆ ಕಳುಹಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಿಂದ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿದ್ದ ಅರಾಮ್ಯರ ಅರಸನಾದ ಬೆನ್ಹದದನಿಗೆ ಕಳುಹಿಸಿ ಅವನಿಗೆ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಆಸನು ಯೆಹೋವ ದೇವರ ಆಲಯದ ಮತ್ತು ತನ್ನ ಅರಮನೆಯ ಬೊಕ್ಕಸಗಳಿಂದ ಬೆಳ್ಳಿಬಂಗಾರವನ್ನು ತೆಗೆದು, ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ ಅವನಿಗೆ, ಅಧ್ಯಾಯವನ್ನು ನೋಡಿ |
ಯೆಹೋಷಾಫಾಟ್, ಯೆಹೋರಾಮ್ ಮತ್ತು ಅಹಜ್ಯರು ಯೆಹೂದದ ರಾಜರಾಗಿದ್ದರು. ಅವರೆಲ್ಲ ಯೆಹೋವಾಷನ ಪೂರ್ವಿಕರು. ಅವರು ಅನೇಕ ವಸ್ತುಗಳನ್ನು ಯೆಹೋವನಿಗೆ ಕೊಟ್ಟಿದ್ದರು. ಅವುಗಳನ್ನೆಲ್ಲ ಆಲಯದಲ್ಲಿ ಇಟ್ಟಿದ್ದರು. ಯೆಹೋವಾಷನೂ ಯೆಹೋವನಿಗೆ ಅನೇಕ ವಸ್ತುಗಳನ್ನು ಕೊಟ್ಟಿದ್ದನು. ಯೆಹೋವಾಷನು ಅವುಗಳ ಜೊತೆಗೆ, ಆಲಯದಲ್ಲಿದ್ದ ಮತ್ತು ತನ್ನ ಮನೆಯಲ್ಲಿದ್ದ ಬಂಗಾರವನ್ನೆಲ್ಲ ತೆಗೆದುಕೊಂಡನು. ನಂತರ ಯೆಹೋವಾಷನು ಆ ಬೆಲೆಬಾಳುವ ವಸ್ತುಗಳನ್ನೆಲ್ಲ ಅರಾಮ್ಯರ ರಾಜನಾದ ಹಜಾಯೇಲನಿಗೆ ಕಳುಹಿಸಿದನು. ಆದ್ದರಿಂದ ಹಜಾಯೇಲನು ಜೆರುಸಲೇಮಿನ ವಿರುದ್ಧ ಯುದ್ಧಮಾಡದೆ ಹೊರಟುಹೋದನು.