2 ಪೂರ್ವಕಾಲ ವೃತ್ತಾಂತ 17:17 - ಪರಿಶುದ್ದ ಬೈಬಲ್17 ಬೆನ್ಯಾಮೀನನ ಕುಲದ ಎಲ್ಯಾದನು ಎರಡು ಲಕ್ಷ ಸೈನಿಕರಿಗೆ ಸೇನಾಪತಿಯಾಗಿದ್ದನು. ಇವರು ಬಿಲ್ಲು, ಬಾಣ, ಗುರಾಣಿಗಳನ್ನು ಬಳಸಬಲ್ಲವರಾಗಿದ್ದರು. ಎಲ್ಯಾದನು ಶೂರನಾದ ಸೇನಾಪತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಬೆನ್ಯಾಮೀನ್ಯರಲ್ಲಿ ಬಿಲ್ಲುಗುರಾಣಿಗಳನ್ನು ಹಿಡಿದುಕೊಂಡ ಎರಡು ಲಕ್ಷ ಯುದ್ಧವೀರರ ಅಧಿಪತಿಯಾದ ಎಲ್ಯಾದ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಎಲ್ಯಾದ - ಇವನು ಬೆನ್ಯಾಮೀನರಲ್ಲಿ ಬಿಲ್ಲುಗುರಾಣಿಗಳನ್ನು ಹಿಡಿದುಕೊಂಡ ಎರಡು ಲಕ್ಷ ಸೈನಿಕರ ನಾಯಕ ಹಾಗೂ ರಣವೀರ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಬೆನ್ಯಾಮೀನ್ಯರಲ್ಲಿ ಬಿಲ್ಲುಗುರಾಣಿಗಳನ್ನು ಹಿಡಿದುಕೊಂಡ ಎರಡು ಲಕ್ಷ ಸೈನಿಕರ ನಾಯಕನೂ ರಣವೀರನೂ ಆದ ಎಲ್ಯಾದ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಬೆನ್ಯಾಮೀನ್ಯರಲ್ಲಿ ಪರಾಕ್ರಮಶಾಲಿಯಾದ ಎಲ್ಯಾದ; ಇವನ ಸಂಗಡ ಬಿಲ್ಲನ್ನೂ, ಗುರಾಣಿಯನ್ನೂ ಧರಿಸಿಕೊಂಡಿರುವ 2,00,000 ಮಂದಿಯು. ಅಧ್ಯಾಯವನ್ನು ನೋಡಿ |