2 ಪೂರ್ವಕಾಲ ವೃತ್ತಾಂತ 17:19 - ಪರಿಶುದ್ದ ಬೈಬಲ್19 ಈ ಸೈನಿಕರೆಲ್ಲಾ ಯೆಹೋಷಾಫಾಟನ ಸೇವೆಮಾಡಿದರು. ಇವರಲ್ಲದೆ ಯೆಹೂದ ದೇಶದಲ್ಲೆಲ್ಲಾ ಇದ್ದ ಕೋಟೆಗಳಲ್ಲಿಯೂ ಸೈನಿಕರಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅರಸನಿಗೆ ತನ್ನ ಸನ್ನಿಧಿಯಲ್ಲಿ ಸೇವೆ ಮಾಡುತ್ತಿದ್ದ ಈ ಯೋಧರಲ್ಲದೆ, ಕೋಟೆ ಕೊತ್ತಲಗಳುಳ್ಳ ಯೆಹೂದ ಪಟ್ಟಣಗಳಲ್ಲಿಯೂ ಸೈನಿಕರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅರಸನಿಗೆ ತನ್ನ ಸನ್ನಿಧಿಯಲ್ಲಿ ಸೇವೆಮಾಡುತ್ತಿದ್ದ ಈ ಯೋಧರಲ್ಲದೆ ಕೋಟೆಕೊತ್ತಲಗಳಿದ್ದ ಬೇರೆ ಪಟ್ಟಣಗಳಲ್ಲಿಯೂ ಸೈನಿಕರಾಗಿ ಇದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅರಸನಿಗೆ ತನ್ನ ಸನ್ನಿಧಿಯಲ್ಲಿ ಸೇವೆಮಾಡುತ್ತಿರುವ ಇವರಲ್ಲದೆ ಕೋಟೆಕೊತ್ತಲಗಳುಳ್ಳ ಪಟ್ಟಣಗಳಲ್ಲಿಯೂ ಸೈನಿಕರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅರಸನಿಂದ ಸಮಸ್ತ ಯೆಹೂದದಲ್ಲಿರುವ ಕೋಟೆಯುಳ್ಳ ಪಟ್ಟಣಗಳಲ್ಲಿ ಇದ್ದವರ ಹೊರತಾಗಿ, ಇವರು ಅರಸನ ಬಳಿಯಲ್ಲಿ ಸೇವೆಮಾಡುತ್ತಿದ್ದರು. ಅಧ್ಯಾಯವನ್ನು ನೋಡಿ |