Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 17:8 - ಪರಿಶುದ್ದ ಬೈಬಲ್‌

8 ಯೆಹೋಷಾಫಾಟನು ಅವರೊಂದಿಗೆ ಲೇವಿಯರನ್ನೂ ಕಳುಹಿಸಿದನು. ಅವರು ಯಾರೆಂದರೆ: ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ ಮತ್ತು ಟೋಬೀಯ. ಅವರೊಂದಿಗೆ ಕಳುಹಿಸಲ್ಪಟ್ಟ ಯಾಜಕರು ಯಾರೆಂದರೆ: ಎಲೀಷಾಮಾ ಮತ್ತು ಯೆಹೋರಾಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇವರ ಜೊತೆಯಲ್ಲಿ ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ, ಟೋಬೀಯ, ಟೋಬದೋನೀಯ ಎಂಬ ಲೇವಿಯರು ಇದ್ದರು. ಎಲೀಷಾಮಾ, ಯೆಹೋರಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಇವರ ಜೊತೆಯಲ್ಲಿ ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ, ಟೋಬೀಯ, ಟೋಬದೋನೀಯ ಎಂಬ ಲೇವಿಯರನ್ನೂ ಎಲೀಷಾಮಾ, ಯೆಹೋರಾಮ್ ಎಂಬ ಯಾಜಕರನ್ನೂ ಧರ್ಮೋಪದೇಶ ಮಾಡುವುದಕ್ಕಾಗಿ ಜುದೇಯ ನಾಡಿನ ಪಟ್ಟಣಗಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಇವರ ಜೊತೆಯಲ್ಲಿ ಶೆಮಾಯ, ನೆತನ್ಯ, ಜೆಬದ್ಯ, ಅಸಾಹೇಲ್, ಶೆಮೀರಾಮೋತ್, ಯೆಹೋನಾತಾನ್, ಅದೋನೀಯ, ಟೋಬೀಯ, ಟೋಬದೋನೀಯ ಎಂಬ ಲೇವಿಯರನ್ನೂ ಎಲೀಷಾಮಾ, ಯೆಹೋರಾಮ್ ಎಂಬ ಯಾಜಕರನ್ನೂ ಧರ್ಮೋಪದೇಶ ಮಾಡುವದಕ್ಕೋಸ್ಕರ ಯೆಹೂದ ದೇಶದ ಪಟ್ಟಣಗಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವರ ಸಂಗಡ ಲೇವಿಯರಾದ ಶೆಮಾಯನನ್ನೂ, ನೆತನ್ಯನನ್ನೂ, ಜೆಬದ್ಯನನ್ನೂ, ಅಸಾಯೇಲನನ್ನೂ, ಶೆಮೀರಾಮೋತನನ್ನೂ, ಯೆಹೋನಾತಾನನನ್ನೂ, ಅದೋನೀಯನನ್ನೂ, ಟೋಬೀಯನನ್ನೂ, ಟೋಬದೋನಿಯನನ್ನೂ, ಇವರ ಸಂಗಡ ಯಾಜಕರಾದ ಎಲೀಷಾಮನನ್ನೂ, ಯೆಹೋರಾಮನನ್ನೂ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 17:8
4 ತಿಳಿವುಗಳ ಹೋಲಿಕೆ  

ಒಬ್ಬ ಯಾಜಕನು ಯೆಹೋವನ ಬೋಧನೆಯನ್ನು ಚೆನ್ನಾಗಿ ಅರಿತಿರಬೇಕು. ಜನರು ಯಾಜಕನ ಬಳಿಗೆ ಹೋಗಿ ದೇವರ ಬೋಧನೆಯನ್ನು ಕೇಳಿ ತಿಳಿದುಕೊಳ್ಳಬೇಕು. ಯಾಜಕನು ದೇವರ ಸಂದೇಶವನ್ನು ಜನರಿಗೆ ತಲುಪಿಸುವವನಾಗಿರಬೇಕು.


ಜೆರುಸಲೇಮಿನೊಳಗೆ ಯೆಹೋಷಾಫಾಟನು ಲೇವಿಯರಲ್ಲಿ, ಯಾಜಕರಲ್ಲಿ ಮತ್ತು ಇಸ್ರೇಲರ ನಾಯಕರಲ್ಲಿ ಕೆಲವರನ್ನು ನ್ಯಾಯಾಧಿಪತಿಗಳನ್ನಾಗಿ ಆರಿಸಿದನು. ಇವರು ಜನರ ಜಗಳಗಳನ್ನು ಮತ್ತು ಸಮಸ್ಯೆಗಳನ್ನು ಯೆಹೋವನ ಕಟ್ಟಳೆಗಳ ಪ್ರಕಾರ ತೀರಿಸಬೇಕಾಗಿತ್ತು.


ಎಲ್ಲಾ ಇಸ್ರೇಲರಿಗೆ ಉಪದೇಶಿಸತಕ್ಕವರೂ ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ ಯೋಷೀಯನು, “ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಸೊಲೊಮೋನನು ಕಟ್ಟಿದ ದೇವಾಲಯದೊಳಗೆ ಇಡಿರಿ. ಸೊಲೊಮೋನನು ಇಸ್ರೇಲಿನ ರಾಜನಾದ ದಾವೀದನ ಮಗ. ಆ ಪೆಟ್ಟಿಗೆಯನ್ನು ನಿಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಸ್ಥಳದಿಂದ ಸ್ಥಳಕ್ಕೆ ಹೋಗಬೇಡಿ; ನಿಮ್ಮ ದೇವರಾದ ಯೆಹೋವನ ಸೇವೆಮಾಡಿರಿ; ದೇವಜನರಾದ ಇಸ್ರೇಲರ ಸೇವೆಮಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು