Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 18:25 - ಪರಿಶುದ್ದ ಬೈಬಲ್‌

25 ಆಗ ಅರಸನಾದ ಅಹಾಬನು, ಮೀಕಾಯೆಹುವನ್ನು ತೆಗೆದುಕೊಂಡು ನಗರಪಾಲಕನಾದ ಅಮೋನನಿಗೂ ಮತ್ತು ರಾಜಕುಮಾರನಾದ ಯೋವಾಷನಿಗೂ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆಗ ಇಸ್ರಾಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪಟ್ಟಣದ ಅಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ಇಸ್ರಯೇಲರ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿರಿ; ಅವರಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆಗ ಇಸ್ರಾಯೇಲ್ಯರ ಅರಸನು [ಸೇವಕರಿಗೆ] - ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಇಸ್ರಾಯೇಲಿನ ಅರಸನು ಹೇಳಿದ್ದೇನೆಂದರೆ, “ನೀವು ಮೀಕಾಯನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ, ಅರಸನ ಮಗನಾದ ಯೋವಾಷನ ಬಳಿಗೂ ತೆಗೆದುಕೊಂಡುಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 18:25
7 ತಿಳಿವುಗಳ ಹೋಲಿಕೆ  

ಆಗ ಅಹಾಬನು ತನ್ನ ಸೇವಕರಲ್ಲೊಬ್ಬನನ್ನು ಕರೆದು, “ಬೇಗ ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು.


ತನ್ನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಯೋಷೀಯನು ಶಾಫಾನ್, ಮಾಸೇಯ ಮತ್ತು ಯೋವಾಹ ಇವರನ್ನು ತನ್ನ ದೇವರಾದ ಯೆಹೋವನ ಆಲಯವನ್ನು ಸರಿಪಡಿಸಲು ಕಳುಹಿಸಿದನು. ಶಾಫಾನನ ತಂದೆಯ ಹೆಸರು ಅಚಲ್ಯ. ಮಾಸೇಯನು ನಗರದ ನಾಯಕನಾಗಿದ್ದನು. ಯೋವಾಹನ ತಂದೆಯ ಹೆಸರು ಯೆಹೋವಾಹಾಜ್. ಯೋವಾಹನು ರಾಜಲೇಖಕನೂ ಆಗಿದ್ದನು. ಯೆಹೂದವನ್ನು ಮತ್ತು ದೇವಾಲಯವನ್ನು ಶುಚಿಮಾಡುವ ಉದ್ದೇಶದಿಂದ ಯೋಷೀಯನು ದೇವಾಲಯದ ದುರಸ್ತಿಕಾರ್ಯಕ್ಕೆ ಕೈ ಹಾಕಿದನು.


ಮೀಕಾಯೆಹುವನ್ನು ಸೆರೆಮನೆಯಲ್ಲಿಡಬೇಕೆಂದು ಅವರಿಗೆ ತಿಳಿಸಿ. ಅವನಿಗೆ ತಿನ್ನಲು ಸ್ವಲ್ಪ ರೊಟ್ಟಿ ಮತ್ತು ಕುಡಿಯಲು ಸ್ವಲ್ಪ ನೀರನ್ನು ಮಾತ್ರ ಕೊಡಿ. ನಾನು ಯುದ್ಧದಿಂದ ಮನೆಗೆ ಹಿಂದಿರುಗುವವರೆಗೆ ಅವನನ್ನು ಅಲ್ಲಿಯೇ ಇಡಿ” ಎಂದು ಹೇಳಿದನು.


ಮೀಕಾಯೆಹುವು, “ಚಿದ್ಕೀಯನೇ, ನೀನು ಒಳಕೋಣೆಯೊಳಗೆ ಅವಿತು ಕುಳಿತಿರುವ ದಿನದಲ್ಲಿ ನಿನಗೆ ತಿಳಿಯುವದು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು