2 ಪೂರ್ವಕಾಲ ವೃತ್ತಾಂತ 18:6 - ಪರಿಶುದ್ದ ಬೈಬಲ್6 ಆಗ ಯೆಹೋಷಾಫಾಟನು, “ಈ ಪ್ರವಾದಿಗಳಲ್ಲದೆ ಬೇರೆ ಪ್ರವಾದಿಗಳಿಲ್ಲವೆ? ಅವರ ಮೂಲಕ ನಾವು ಯೆಹೋವನನ್ನು ಕೇಳೋಣ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆದರೆ ಯೆಹೋಷಾಫಾಟನು ಇಸ್ರಾಯೇಲರ ಅರಸನಿಗೆ, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೊಬ್ಬ ಪ್ರವಾದಿ ಇಲ್ಲವೇ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆದರೆ ಯೆಹೋಷಾಫಾಟನು ಇಸ್ರಯೇಲರ ಅರಸನನ್ನು, “ಸರ್ವೇಶ್ವರನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿ ಇಲ್ಲವೇ?” ಎಂದು ಕೇಳಿದನು. ಅವನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆದರೆ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನನ್ನು - ಯೆಹೋವನ ಪ್ರವಾಧಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಯಿರುವದಿಲ್ಲವೋ ಎಂದು ಕೇಳಲು ಅವನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಯೆಹೋಷಾಫಾಟನು, “ಯೆಹೋವ ದೇವರ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಬೇರೆ ಪ್ರವಾದಿ ಇಲ್ಲಿ ಇಲ್ಲವೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |
ಆಗ ಅರಸನಾದ ಅಹಾಬನು, “ಇನ್ನೂ ಒಬ್ಬನು ಇದ್ದಾನೆ. ನಾವು ಅವನಿಂದ ಯೆಹೋವನನ್ನು ವಿಚಾರಿಸಬಹುದು. ಆದರೆ ನಾನು ಅವನನ್ನು ದ್ವೇಷಿಸುತ್ತೇನೆ. ಯಾಕೆಂದರೆ ನನ್ನ ವಿಷಯವಾಗಿ ಯೆಹೋವನಿಂದ ಯಾವ ಒಳ್ಳೆಯ ಸಂದೇಶವನ್ನೂ ಅವನು ಕೊಡುವದಿಲ್ಲ. ನನ್ನ ಬಗ್ಗೆ ಯಾವಾಗಲೂ ಕೆಟ್ಟದ್ದನ್ನೇ ನುಡಿಯುತ್ತಾನೆ. ಅವನು ಇಮ್ಲನ ಮಗನಾದ ಮೀಕಾಯೆಹುವು” ಅಂದನು. ಅದಕ್ಕೆ ಯೆಹೋಷಾಫಾಟನು, “ಅಹಾಬನೇ, ನೀನು ಹಾಗೆ ಹೇಳಬಾರದು” ಅಂದನು.