Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಪೂರ್ವಕಾಲ ವೃತ್ತಾಂತ 2:9 - ಪರಿಶುದ್ದ ಬೈಬಲ್‌

9 ನಾನು ಕಟ್ಟುವ ಆಲಯವು ದೊಡ್ಡದಾಗಿಯೂ ಅಂದವಾಗಿಯೂ ಇರುವದರಿಂದ ನನಗೆ ಬಹಳ ಮರ ಬೇಕಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಬೃಹದಾಕಾರವಾದ, ಭವ್ಯವಾದ ದೇವಾಲಯವನ್ನು ಕಟ್ಟಿಸುವುದರಿಂದ ನನಗೋಸ್ಕರ ಹೆಚ್ಚು ಮರಗಳನ್ನು ಸಿದ್ಧಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಬೃಹದಾಕಾರವಾದ ಹಾಗೂ ಭವ್ಯವಾದ ದೇವಾಲಯವನ್ನು ನಾನು ಕಟ್ಟಿಸಬೇಕಾಗಿದೆ. ಆದುದರಿಂದ ಹೆಚ್ಚು ಮರವನ್ನು ಸಿದ್ಧಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ದೊಡ್ಡದಾಗಿಯೂ ಸೋಜಿಗವಾಗಿಯೂ ಇರುವ ಆಲಯವನ್ನು ಕಟ್ಟಿಸುವದರಿಂದ ನನಗೋಸ್ಕರ ಹೆಚ್ಚು ಮರವನ್ನು ಸಿದ್ಧಪಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನನಗೆ ಮರಗಳನ್ನು ಬಹಳವಾಗಿ ಸಿದ್ಧಮಾಡುವುದಕ್ಕೆ ನಾನು ಕಟ್ಟಿಸುವ ಆಲಯವು ದೊಡ್ಡದಾಗಿಯೂ, ಅದ್ಭುತಕರವಾದದ್ದಾಗಿಯೂ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಪೂರ್ವಕಾಲ ವೃತ್ತಾಂತ 2:9
5 ತಿಳಿವುಗಳ ಹೋಲಿಕೆ  

ಅತ್ಯಂತ ಪ್ರಸಿದ್ಧಿಹೊಂದಿದ ಈ ದೇವಾಲಯವನ್ನು ನೋಡುವ ಪ್ರತಿಯೊಬ್ಬನು, ‘ದೇವರು ಈ ದೇಶಕ್ಕೆ ಮತ್ತು ಈ ಆಲಯಕ್ಕೆ ಹೀಗೇಕೆ ಮಾಡಿದನು?’ ಎಂದು ಅಚ್ಚರಿಪಡುವಂತೆ ಮಾಡುವೆನು.


“ನಮ್ಮ ದೇವರು ಎಲ್ಲಾ ದೇವರುಗಳಿಗಿಂತ ದೊಡ್ಡವನು. ಆದ್ದರಿಂದ ಆತನಿಗಾಗಿ ನಾನು ಮಹತ್ತಾದ ಆಲಯವನ್ನು ಕಟ್ಟುವೆನು.


ಈ ಆಲಯವನ್ನು ನಾಶಗೊಳಿಸುತ್ತೇನೆ. ಇದನ್ನು ನೋಡುವ ಪ್ರತಿಯೊಬ್ಬರೂ ವಿಸ್ಮಿತರಾಗುವರು. ‘ಈ ದೇಶಕ್ಕೂ ಈ ಆಲಯಕ್ಕೂ ಇಂತಹ ಭೀಕರ ಕಾರ್ಯವನ್ನು ಯೆಹೋವನು ಏಕೆ ಮಾಡಿದನು?’ ಎಂದು ಜನರು ಕೇಳುತ್ತಾರೆ.


ಅಲ್ಲದೆ ನನಗೆ ಲೆಬನೋನಿನಿಂದ ದೇವದಾರು, ತುರಾಯಿ ಮತ್ತು ಸುಗಂಧಮರಗಳನ್ನು ಕಳುಹಿಸಿಕೊಡು. ನಿನ್ನ ಸೇವಕರು ಲೆಬನೋನಿನ ಮರಗಳನ್ನು ಕತ್ತರಿಸುವುದರಲ್ಲಿ ನಿಪುಣರೆಂಬುದು ನನಗೆ ಗೊತ್ತಿದೆ. ನಿನ್ನ ಅನುಭವಸ್ಥ ಸೇವಕರಿಗೆ ಸಹಾಯ ಮಾಡಲು ನನ್ನ ಸೇವಕರೂ ಬರುವರು.


ನಿನ್ನ ಜನರು ಮರಗಳನ್ನು ಕಡಿದು ಸಾಗಿಸುವ ಕಾರ್ಯಕ್ಕೆ ನಾನು ಒಂದು ಲಕ್ಷದ ಇಪ್ಪತ್ತೈದು ಸಾವಿರ ಕ್ವಿಂಟಾಲ್ ಗೋಧಿಯನ್ನೂ ಒಂದು ಲಕ್ಷದ ಇಪ್ಪತ್ತೈದು ಸಾವಿರ ಕ್ವಿಂಟಾಲ್ ಜವೆಗೋಧಿಯನ್ನೂ ಒಂದು ಲಕ್ಷದ ಹದಿನೈದು ಸಾವಿರ ಲೀಟರ್ ದ್ರಾಕ್ಷಾರಸವನ್ನೂ ಒಂದು ಲಕ್ಷದ ಹದಿನೈದು ಸಾವಿರ ಲೀಟರ್ ಎಣ್ಣೆಯನ್ನೂ ಕೊಡುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು