2 ಪೂರ್ವಕಾಲ ವೃತ್ತಾಂತ 20:18 - ಪರಿಶುದ್ದ ಬೈಬಲ್18 ಯೆಹೋಷಾಫಾಟನು ನೆಲದ ಮೇಲೆ ಸಾಷ್ಟಾಂಗನಮಸ್ಕಾರ ಮಾಡಿದನು. ಹಾಗೆಯೇ, ನೆರೆದಿದ್ದ ಜನರೆಲ್ಲರೂ ಯೆಹೋವನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಯೆಹೋಷಾಫಾಟನು ನೆಲದವರೆಗೂ ಬಗ್ಗಿ ನಮಸ್ಕರಿಸಿದನು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಯೆಹೋಷಾಫಾಟನು ನೆಲದ ಮಟ್ಟಿಗೂ ತಲೆಬಾಗಿದನು. ಎಲ್ಲಾ ಯೆಹೂದ್ಯರೂ ಜೆರುಸಲೇಮಿನವರೂ ಸರ್ವೇಶ್ವರನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಯೆಹೋಷಾಫಾಟನು ನೆಲದ ಮಟ್ಟಿಗೂ ತಲೆಬಾಗಿಸಿದನು. ಎಲ್ಲಾ ಯೆಹೂದ್ಯರೂ ಯೆರೂಸಲೇವಿುನವರೂ ಯೆಹೋವನ ಮುಂದೆ ಅಡ್ಡ ಬಿದ್ದು ನಮಸ್ಕರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಯೆಹೋಷಾಫಾಟನು ತನ್ನ ಮುಖವನ್ನು ನೆಲಕ್ಕೆ ಬಾಗಿಸಿದನು. ಯೆಹೂದದವರೆಲ್ಲರೂ, ಯೆರೂಸಲೇಮಿನ ನಿವಾಸಿಗಳೆಲ್ಲರೂ ಯೆಹೋವ ದೇವರ ಮುಂದೆ ಅಡ್ಡಬಿದ್ದು ಯೆಹೋವ ದೇವರನ್ನು ಆರಾಧಿಸಿದರು. ಅಧ್ಯಾಯವನ್ನು ನೋಡಿ |