2 ಪೂರ್ವಕಾಲ ವೃತ್ತಾಂತ 20:35 - ಪರಿಶುದ್ದ ಬೈಬಲ್35 ಕೆಲಕಾಲದ ನಂತರ ಯೆಹೋಷಾಫಾಟನು ಇಸ್ರೇಲರ ರಾಜನಾಗಿದ್ದ ಅಹಜ್ಯನೊಂದಿಗೆ ಒಪ್ಪಂದವನ್ನು ಮಾಡಿಕೊಂಡನು. ಅಹಜ್ಯನು ದೇವರ ದೃಷ್ಟಿಯಲ್ಲಿ ಬಹು ದುಷ್ಟನಾಗಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನೂ, ಬಹು ದುರಾಚಾರಿಯೂ ಆದ ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಒಮ್ಮೆ ಯೆಹೂದ್ಯರ ಅರಸ ಯೆಹೋಷಾಫಾಟನು, ಬಹು ದುರಾಚಾರಿಯಾದ ಇಸ್ರಯೇಲರ ಅರಸ ಅಹಜ್ಯನೊಡನೆ ಒಂದು ಒಪ್ಪಂದ ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನೂ ಬಹುದುರಾಚಾರಿಯೂ ಆದ ಅಹಜ್ಯನೊಡನೆ ಒಡಂಬಡಿಕೆಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಇದರ ತರುವಾಯ ಯೆಹೂದದ ಅರಸನಾದ ಯೆಹೋಷಾಫಾಟನು, ಬಹು ದುಷ್ಟನಾಗಿ ನಡೆದ ಇಸ್ರಾಯೇಲಿನ ಅರಸನಾದ ಅಹಜ್ಯನ ಸಂಗಡ ಒಪ್ಪಂದ ಮಾಡಿಕೊಂಡನು. ಅಧ್ಯಾಯವನ್ನು ನೋಡಿ |