2 ಪೂರ್ವಕಾಲ ವೃತ್ತಾಂತ 21:8 - ಪರಿಶುದ್ದ ಬೈಬಲ್8 ಯೆಹೋರಾಮನ ಆಳ್ವಿಕೆಯ ಸಮಯದಲ್ಲಿ ಎದೋಮ್ ಯೆಹೂದದ ಹಿಡಿತದಿಂದ ಬಿಡಿಸಿಕೊಂಡಿತು. ಎದೋಮಿನ ಪ್ರಜೆಗಳು ತಮ್ಮ ರಾಜನನ್ನು ತಾವೇ ಆರಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ದಂಗೆಯೆದ್ದರು; ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರುದ್ಧ ದಂಗೆಯೆದ್ದರು; ಸ್ವತಂತ್ರರಾಗಿ ತಾವೇ ತಮಗೊಬ್ಬ ಅರಸನನ್ನು ನೇಮಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಯೆಹೋರಾಮನ ಕಾಲದಲ್ಲಿ ಎದೋಮ್ಯರು ಯೆಹೂದ್ಯರಿಗೆ ವಿರೋಧವಾಗಿ ತಿರುಗಿಬಿದ್ದು ಸ್ವತಂತ್ರರಾಗಿದ್ದು ತಾವೇ ತಮಗೊಬ್ಬ ಅರಸನನ್ನು ನೇವಿುಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋರಾಮನ ದಿನಗಳಲ್ಲಿ ಯೆಹೂದದ ಕೈಕೆಳಗಿದ್ದ ಎದೋಮ್ಯರು ತಿರುಗಿಬಿದ್ದು, ತಮ್ಮ ಅರಸನನ್ನು ತಾವೇ ನೇಮಿಸಿಕೊಂಡರು. ಅಧ್ಯಾಯವನ್ನು ನೋಡಿ |